Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿಧಾನಪರಿಷತ್ತಿನ ಸದಸ್ಯರಾದ ಬಿಜೆಪಿಯ ರವಿಕುಮಾರ್ ವಿರುದ್ದ ದೂರು
  • Bangalore
  • Politics
  • State

ವಿಧಾನಪರಿಷತ್ತಿನ ಸದಸ್ಯರಾದ ಬಿಜೆಪಿಯ ರವಿಕುಮಾರ್ ವಿರುದ್ದ ದೂರು

admin July 4, 2025 1 minute read
Spread the love

ಬೆಂಗಳೂರು: ಕರ್ನಾಟಕದ ವಿಧಾನಪರಿಷತ್ತಿನ ಸದಸ್ಯರಾದ ಬಿಜೆಪಿಯ ರವಿಕುಮಾರ್ ರವರು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ರವರ ವಿರುದ್ಧ ಅವಹೇಳನಕಾರಿ ಮತ್ತು ಮಾನಹಾನಿ ಹೇಳಿಕೆಯನ್ನು ನೀಡಿದ್ದು, ಇವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಕರ್ನಾಟಕ ವಿಧಾನಪರಿಷತ್ತಿನ ಸಭಾಪತಿಗಳಾದ ಬಸವರಾಜ್ ಹೊರಟ್ಟಿರವರಿಗೆ ನಿನ್ನೆ (ಗುರುವಾರ ಜುಲೈ03)  ಸಂಜೆ 5 ಗಂಟೆಗೆ ವಿಧಾನಸೌಧದ ಮೊದಲನೇ ಮಹಡಿಯ ಅವರ ಕಾರ್ಯಾಲಯದಲ್ಲಿ ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಸಲೀಂ ಅಹಮದ್ ರವರ ನಾಯಕತ್ವದಲ್ಲಿ ದೂರನ್ನು ಸಲ್ಲಿಸಿದರು. ಇದನ್ನೂ ಓದಿ: ಆಶಾಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ

 

About the Author

admin

Administrator

Visit Website View All Posts

Spread the love

Post navigation

Previous: ಅರ್ಧತಲೆನೋವಿಗೆ ಇಲ್ಲಿದೆ ಮನೆಮದ್ದು!
Next: ಭೂಸ್ವಾಧೀನ ಪ್ರಕ್ರಿಯೆ ವಿಷಯದ ಕುರಿತು ಸಭೆ

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.