Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಭಾವೈಕ್ಯತೆಯ ಮೊಹರಂ ಹಬ್ಬ ಆಚರಣೆ
  • State

ಭಾವೈಕ್ಯತೆಯ ಮೊಹರಂ ಹಬ್ಬ ಆಚರಣೆ

admin July 4, 2025
Spread the love

ಶಹಾಪುರ: ಪ್ರತಿ ವರ್ಷದಂತೆ ಈ ವರ್ಷವು ಮೋಹರಂ ಹಬ್ಬವು ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಸಂಭ್ರಮದಿಂದ ಆಚರಿಸಿದರು. ಭಾವೈಕ್ಯತೆಗೆ ಸಾಕ್ಷಿ, ಆಲಾಯಿ ದೇವರಿಗೆ ಹಾಕಿದ ಹಾರಗಳು, ನೃತ್ಯ ಗಮನ ಸೆಳೆದವು. ಹಿಂದೂ ಮುಸ್ಲಿಂ ಭಾವೈಕ್ಯೆಯ ಪ್ರತೀಕವಾದ ಮೊಹರಂ ಹಬ್ಬದ ಸಂಭ್ರಮ ತಾಲೂಕಿನೆಲ್ಲೇಡೆ ಮನೆ ಮಾಡಿತ್ತು.
ನಗರದಲ್ಲಿ ಲಾಲ್ ಸಾಬ್ ಮತ್ತು ಹುಸೇನ್ ಸಾಬ್ ಅವರ ತ್ಯಾಗ ಬಲಿದಾನದ ಪ್ರತೀಕವಾಗಿ ಆಚರಿಸುವ ಮೊಹರಂ ಹಬ್ಬವನ್ನು ಶರಣರ ನಾಡಿನಲ್ಲಿ ಹಿಂದೂ ಮುಸ್ಲಿಂ ಸಮುದಾಯ ಸಾಮರಸ್ಯದಿಂದ ಆಚರಿಸುವುದು ವಾಡಿಕೆ.
ಸುಮಾರು 9 ದಿನಗಳ ವರೆಗೂ ವಿಭೀನ್ನವಾದ ಆಚರಣೆ ಇರುತ್ತದೆ. ಅದರಲ್ಲಿ ಆಲಯಿ ಕುಣಿತ ಜನರನ್ನು ಗಮನ ಸೆಳೆಯುತ್ತದೆ. ಇನ್ನೂ ಭಾರಿ ಗ್ರಾತದ ಅಗ್ನಿ ಕುಂಡದ ನಿಗಿನಿಗಿ ಕೆಂಡದಲ್ಲಿ ಅಲಾಯಿ ದೇವರು ಹೊತ್ತವರು ಹಾಯ್ದು ಹೋಗುವ ದೃಶ್ಯ ನೋಡುಗರ ಎದೆ ಝಲ್ ಎನ್ನುವಂತಿತ್ತು. ಹಿಂದೂ ಮುಸ್ಲಿಂ ಜನಾಂಗದವರು ಸೇರಿ ಮೊಹರಂ ಆಚರಿಸಿದರು. ಮೊಹರಂ ಮೆರವಣಿಗೆಯಲ್ಲಿ ಭಜನೆ ಮಾಡುತ್ತಾ ಮೆರವಣಿಗೆ ಮಾಡುವುದು ಮತ್ತೊಂದು ವಿಶೇಷವಾಗಿದೆ. ಮೊಹರಂ ಸಂಭ್ರಮ ನಗರದಲ್ಲಿ ಭಾವೈಕ್ಯತೆಗೆ ಸಾಕ್ಷಿಯಾಗಿದೆ. ಇದನ್ನೂ ಓದಿ: ಕಾನೂನು ಕಾಯ್ದೆಗೆ ವಿರುದ್ಧವಾಗಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ: ಸಿಎಂ

About the Author

admin

Administrator

Visit Website View All Posts

Spread the love

Post navigation

Previous: ಕಾನೂನು ಕಾಯ್ದೆಗೆ ವಿರುದ್ಧವಾಗಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ: ಸಿಎಂ
Next: ದೇಶದ ಜನಸಾಮಾನ್ಯರ ಏಕೈಕ ಆಶಾಕಿರಣ ಆಮ್ ಆದ್ಮಿ ಪಕ್ಷ: ಆತಿಷಿ ಸಿಂಗ್

Views:

76

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.