Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದೇಶದ ಜನಸಾಮಾನ್ಯರ ಏಕೈಕ ಆಶಾಕಿರಣ ಆಮ್ ಆದ್ಮಿ ಪಕ್ಷ: ಆತಿಷಿ ಸಿಂಗ್
  • Bangalore
  • Politics
  • State

ದೇಶದ ಜನಸಾಮಾನ್ಯರ ಏಕೈಕ ಆಶಾಕಿರಣ ಆಮ್ ಆದ್ಮಿ ಪಕ್ಷ: ಆತಿಷಿ ಸಿಂಗ್

admin July 4, 2025 1 minute read
Spread the love

ಬೆಂಗಳೂರು: ದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ದುರಾಡಳಿತದಿಂದ ನಲುಗಿ ಹೋಗಿರುವ ಜನಸಾಮಾನ್ಯನಿಗೆ ಏಕೈಕ ಆಶಾಕಿರಣ ಆಮ್ ಆದ್ಮಿ ಪಕ್ಷ ಒಂದೇ ಎಂದು ದೆಹಲಿಯ ಮಾಜಿ ಮುಖ್ಯಮಂತ್ರಿ ಅತಿಶಿ ಸಿಂಗ್ ಬೆಂಗಳೂರಿನಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅಭಿಪ್ರಾಯ ಪಟ್ಟರು.

ದೆಹಲಿಯಲ್ಲಿ ನಾವು ಕಳೆದ ಹತ್ತು ವರ್ಷಗಳಿಂದ ಮಾಡಿರುವ ಸಾಧನೆ, ಹಾಗೂ ಪಂಜಾಬ್ ನಲ್ಲಿ ನೀಡುತ್ತಿರುವ ಸ್ವಚ್ಛ, ಪ್ರಾಮಾಣಿಕ ಆಡಳಿತ ವೈಖರಿ ನೋಡಿದಾಗ ಜನಸಾಮಾನ್ಯರು ಆಡಳಿತಕ್ಕೆ ಬಂದಾಗ ಮಾತ್ರ ದೇಶದಲ್ಲಿ ಬದಲಾವಣೆ ಸಾಧ್ಯವೆ ಹೊರತು ಪರಂಪರಾನುಗತ ಪಕ್ಷಗಳಿಂದ ಖಂಡಿತ ಸಾಧ್ಯವಿಲ್ಲ. ಜನಸಾಮಾನ್ಯನು ಸಹ ಮುಖ್ಯಮಂತ್ರಿ ಆಗಬಹುದೆಂಬ ಉದಾಹರಣೆಯನ್ನು ನನ್ನನ್ನು ನೋಡಿದರೆ ಗೊತ್ತಾಗುತ್ತದೆ. ಇದೇ ರೀತಿಯ ಪರ್ಯಾಯ ರಾಜಕಾರಣವನ್ನು ದೇಶದೆಲ್ಲೆಡೆ ಜನಸಾಮಾನ್ಯರು ಸ್ವಾಗತಿಸುತ್ತಿದ್ದಾರೆ. ಕರ್ನಾಟಕದಲ್ಲಿಯೂ ಪಕ್ಷಕ್ಕೆ ಉಜ್ವಲ ಭವಿಷ್ಯವಿದೆ. ಕಾರ್ಯಕರ್ತರೆಲ್ಲರೂ ಅಧಿಕಾರ ಇರಲಿ ಬಿಡಲಿ ಹಗಲಿರುಳು ಜನಸಾಮಾನ್ಯನ ಏಳಿಗೆಗಾಗಿ ದುಡಿಯಬೇಕು. ಹಾಗಾದರೆ ಮತ್ತು ರಾಜಕೀಯ ಪರಿವರ್ತನೆ ಖಂಡಿತಾ ಸಾಧ್ಯ ” ಎಂದು ಅತಿಶಿ ಸಿಂಗ್ ತಮ್ಮ ಪ್ರಮುಖ ಭಾಷಣದಲ್ಲಿ ತಿಳಿಸಿದರು. ಇದನ್ನೂ ಓದಿ: ಭೂಸ್ವಾಧೀನ ಪ್ರಕ್ರಿಯೆ ವಿಷಯದ ಕುರಿತು ಸಭೆ

 

About the Author

admin

Administrator

Visit Website View All Posts

Spread the love

Post navigation

Previous: ಭಾವೈಕ್ಯತೆಯ ಮೊಹರಂ ಹಬ್ಬ ಆಚರಣೆ
Next: ಮನೆ ಮನೆಗೆ ಕುಡಿಯಲು ಕಾವೇರಿ ನೀರು

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.