Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೇಂದ್ರ ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಬೇಕು: ಹೆಚ್ ಡಿಕೆ
  • Politics
  • State

ಕೇಂದ್ರ ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಬೇಕು: ಹೆಚ್ ಡಿಕೆ

admin July 5, 2025 1 minute read
Spread the love

ಮೈಸೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು (ಶನಿವಾರ ಜುಲೈ 05) ಮೈಸೂರು ಜಿಲ್ಲೆಯ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (DISHA) ಸಭೆಯಲ್ಲಿ ಪಾಲ್ಗೊಂಡು, ವಿವಿಧ ಅಭಿವೃದ್ಧಿ ವಿಷಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಲು ಅವಿರತವಾಗಿ ಶ್ರಮಿಸಬೇಕು. ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಕೇಂದ್ರದ ಸೌಲಭ್ಯಗಳು ಸಿಗುವಂತೆ ದುಡಿಯಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು. ಇದನ್ನೂ ಓದಿ: ಮನೆ ಮನೆಗೆ ಕುಡಿಯಲು ಕಾವೇರಿ ನೀರು

ಈ ಸಂದರ್ಭದಲ್ಲಿ ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ಸಂಸದರಾದ  ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಚಾಮರಾಜ ನಗರ ಕ್ಷೇತ್ರದ ಸಂಸದರಾದ  ಸುನೀಲ್ ಬೋಸ್, ಶಾಸಕರಾದ ಜಿ.ಡಿ. ಹರೀಶ್ ಗೌಡ,  ಶ್ರೀವತ್ಸ, ಮಾಜಿ ಶಾಸಕ ಹಾಗೂ ದಿಶಾ ಸಮಿತಿ ನಾಮನಿರ್ದೇಶಿತ ಸದಸ್ಯರಾದ  ಅಶ್ವಿನ್ ಕುಮಾರ್ ಹಾಗೂ ಜಿಲ್ಲಾಡಳಿತದ ಉನ್ನತ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಮದುವೆಯಾಗದೆ ತಾಯಿಯಾಗುತ್ತಿರುವ ನಟಿ ಭಾವನ ಹೇಳಿದ್ದೇನು?
Next: ಅರಣ್ಯವನ್ನು ರಕ್ಷಿಸಲು ಸರ್ಕಾರದೊಂದಿಗೆ ಕೈಜೋಡಿಸಬೇಕು: ಮಲ್ಲಿಕಾರ್ಜುನ ಖರ್ಗೆ

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.