Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇಡಿ ಅಧಿಕಾರಿಗಳಿಗೆ ಆಸ್ತಿ ಲೆಕ್ಕ ಕೊಟ್ಟ ಡಿಕೆ ಸುರೇಶ್
  • Bangalore
  • Politics
  • State

ಇಡಿ ಅಧಿಕಾರಿಗಳಿಗೆ ಆಸ್ತಿ ಲೆಕ್ಕ ಕೊಟ್ಟ ಡಿಕೆ ಸುರೇಶ್

admin July 8, 2025 1 minute read
Spread the love

ಬೆಂಗಳೂರು: ಐಶ್ವರ್ಯ ಗೌಡ ಎಂಬ ಮಹಿಳೆಯೊಬ್ಬರು ನಾನು ಡಿಕೆ ಸುರೇಶ್ ಅವರ ತಂಗಿ ಎಂದು  ಹೇಳಿಕೊಂಡು ಕೋಟಿಗಟ್ಟಲೆ ಹಣವನ್ನು ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಮಾಜಿ ಸಂಸದ ಡಿಕೆ ಸುರೇಶ್ ಅವರು ಎರಡನೇ ಬಾರಿಗೆ ಇಡಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಿದ್ದಾರೆ.

ಇಂದು (ಮಂಗಳವಾರ ಜುಲೈ 08) ಬೆಳಿಗ್ಗೆ 11 ಗಂಟೆಗೆ ತಮ್ಮ ಆಸ್ತಿಯ ಮೂಲ ದಾಖಲೆಗಳೊಂದಿಗೆ ಇಡಿ ಕಚೇರಿಗೆ ಭೇಟಿ ನೀಡಿ ವಿಚಾರಣೆಯನ್ನು ಎದುರಿಸಿದ್ದಾರೆ.

ಹೌದು, 10 ದಿನಗಳ ಹಿಂದೆ ವಿಚಾರಣೆ ಎದರುಸಿದ ಬಳಿಕ ಜುಲೈ 8ಕ್ಕೆ ಹೆಚ್ಚುವರಿ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತುಇಂದು ಬೆಳಿಗೆ 11 ಗಂಟೆ ವೇಳೆಗೆ ವಿಚಾರಣೆಗೆ ಹಾಜರಾಗಿ ಮಧ್ಯಾಹ್ನ 2 ಗಂಟೆವರೆಗೂ ವಿಚಾರಣೆ ಎದುರಿಸಿದರು. ಇದನ್ನೂ ಓದಿ:

ವಿಚಾರಣೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅನ್ಯಾಯಕ್ಕೆ ಒಳಗಾಗಿದ್ದವರು ಏನು ಮಾಹಿತಿ ಕೊಟ್ಟಿದ್ದಾರೊ ನನಗೆ ಗೊತ್ತಿಲ್ಲ. ನನ್ನನ್ನು ಕರೆದಿದ್ದಾರೆ ಅದಕ್ಕೆ ಬಂದು ಹೇಳಿಕೆ ಕೊಟ್ಟಿದ್ದೇನೆ. ಅವರು ಕೇಳಿದ ದಾಖಲೆ ನೀಡಿದ್ದೇನೆ. ವೈಯಕ್ತಿಕ ಆಸ್ತಿ ಹಾಗೂ ಅದರ ದಾಖಲೆಗಳನ್ನು ಕೇಳಿದರು ಅದನ್ನೂ ಕೊಟ್ಟಿದ್ದೇನೆ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡುವಂತೆ ಜಲಶಕ್ತಿ ಸಚಿವರಿಗೆ ಮನವಿ: ಡಿಕೆಶಿ
Next: ಕರ್ನಾಟಕದ ಅಸ್ಮಿತೆ ಸಾರುವ 6 ಮತ್ತು 28 ಜಿ.ಐ. ಉತ್ಪನ್ನಗಳ ಪ್ರದರ್ಶನ & ಮಾರಾಟ

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.