Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನ್ಯೂ ಲುಕ್ಕಿನಲ್ಲಿ ಮಿಂಚುತ್ತಿರುವ ಹ್ಯಾಟ್ರಿಕ್ ಹೀರೋ
  • Bangalore
  • Cinema
  • State

ನ್ಯೂ ಲುಕ್ಕಿನಲ್ಲಿ ಮಿಂಚುತ್ತಿರುವ ಹ್ಯಾಟ್ರಿಕ್ ಹೀರೋ

admin July 9, 2025 1 minute read
Spread the love

ಬೆಂಗಳೂರು: ಸೆಂಚುರಿ ಸ್ಟಾರ್ ಶಿವಣ್ಣ ಅವರು ತಮ್ಮ ಅಭಿನಯದ ಮೂಲಕವೇ ಅಭಿಮಾನಿಗಳನ್ನು ರಂಜಿಸುತ್ತಾರೆ. ವಿಭಿನ್ನ ಅಭಿನಯದ ಮೂಲಕ ಪ್ರತಿ ಪಾತ್ರಕ್ಕೂ ಜೀವ ತುಂಬುತ್ತಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇದೀಗ ಹೊಸ ಗೆಟಪ್ ನಲ್ಲಿ ಅಭಿಮಾನಿಗಳ ಮುಂದೆ ಬಂದಿದ್ದಾರೆ

ಹೌದು, 666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದಲ್ಲಿ ಶಿವಣ್ಣ ಅವರು ಕೂಡ ಅಭಿನಯಿಸುತ್ತಿದ್ದಾರೆ ಎಂದು ಚಿತ್ರತಂಡ ಇದೀಗ ಅವರ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚುವ ಮೂಲಕ ಶಿವಣ್ಣ ಅವರ ಅಭಿಮಾನಿಗಳಿಗೆ ಚಿತ್ರತಂಡ ಸಿಹಿ ಸುದ್ದಿಯನ್ನು ನೀಡಿದೆ.

ಈ ಸಿನಿಮಾದಲ್ಲಿ ನಟ ಡಾಲಿ ಧನಂಜಯ ಅವರು ನಟಿಸುತ್ತಿದ್ದು, ಈಗಾಗಲೇ ಅವರ ಎರಡು ಲುಕ್ ಗಳನ್ನು ರಿಲೀಸ್ ಮಾಡಿ ಅಭಿಮಾನಿಗಳಲ್ಲಿ ಚಿತ್ರದ ಮೇಲೆ ಕುತೂಹಲ ಹೆಚ್ಚಿಸಿದೆ. ಅಲ್ಲದೆ ಇದೀಗ ನಟ ಶಿವರಾಜ್ ಕುಮಾರ್ ಅವರು ಕೂಡ ಈ ಸಿನಿಮಾದಲ್ಲಿ ನಟಿಸುತ್ತಿರುವುದರಿಂದ ಅಭಿಮಾನಿಗಳು ಇನ್ನಷ್ಟು ದಿಲ್ ಖುಷ್ ಆಗಿದ್ದರೆ. ಇದನ್ನೂ ಓದಿ: ವಿಭಿನ್ನ ಪಾತ್ರದಲ್ಲಿ ಶ್ರೀನಗರ ಕಿಟ್ಟಿ

ಧನಂಜಯ್ ಹಾಗೂ ಶಿವರಾಜ್ ಕುಮಾರ್ ಅವರು ಈಗಾಗಲೇ ಎರಡು ಮೂರು ಸಿನಿಮಾ ಮಾಡಿದ್ದ ಅವರು ಮತ್ತೆ ಇದೀಗ ಒಂದೇ ತೆರೆ ಮೇಲೆ ಇಬ್ಬರು ಕಾಣಿಸಿಕೊಳ್ಳುತ್ತಿರುವುದರಿಂದ ಅಭಿಮಾನಿಗಳಿಗೆ ಹಬ್ಬದ ಸಂಭ್ರಮ ಶುರುವಾದಂತಿದೆ.

ಇನ್ನು ಶಿವಣ್ಣ ಸೂಟ್ ಧರಿಸಿ, ಕೈಯಲ್ಲಿ ವಿಂಟೇಜ್ ರಿವಾಲ್ವರ್ ಹಿಡಿದು ತೀಕ್ಷ ನೋಟದೊಂದಿಗೆ ಹೆಜ್ಜೆ ಹಾಕುತ್ತಾ ಸ್ಟೈಲೀಶ್ ಆಗಿರುವ ಪಾತ್ರವನ್ನು ತಂಡ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬಿಡುಗಡೆ ಮಾಡಿದೆ. ಶಿವಣ್ಣ ಲುಕ್ ನೋಡ್ತಿದ್ರೆ ಡಾ.ರಾಜ್ ಕುಮಾರ್ ಅವರ 999 ರ ಬ್ಲಾಕ್ಬಸ್ಟರ್ ಸ್ಪೈ ಚಿತ್ರಗಳ ರೀತಿಯೇ ಅವರು ಕೂಡ ಸ್ಪೈ ಪಾತ್ರ ಮಾಡುತ್ತಿದ್ದಾರೆ ಎಂಬ ಸುಳಿವನ್ನು ಚಿತ್ರತಂಡ ಬಿಟ್ಟುಕೊಟ್ಟಿದೆ.

 

About the Author

admin

Administrator

Visit Website View All Posts

Spread the love

Post navigation

Previous: ವಿಭಿನ್ನ ಪಾತ್ರದಲ್ಲಿ ಶ್ರೀನಗರ ಕಿಟ್ಟಿ
Next: ಬಿಜೆಪಿ ಸರ್ಕಾರ ದೇಶದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ವಿಫಲವಾಗಿದೆ: ಸುರ್ಜೇವಾಲ

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.