Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸರ್ಕಾರ ರಾಜ್ಯದ ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಗಮನಹರಿಸುತ್ತಿಲ್ಲ: ನಿಖಿಲ್
  • Politics
  • State

ಸರ್ಕಾರ ರಾಜ್ಯದ ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಗಮನಹರಿಸುತ್ತಿಲ್ಲ: ನಿಖಿಲ್

admin July 12, 2025 1 minute read
Spread the love

ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರ್.ಜಿ .ಕನ್ವೆನ್ಷನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ- ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮವನ್ನು ಪಕ್ಷದ ಮುಖಂಡರು ಹಾಗೂ ಹಿರಿಯ ಕಾರ್ಯಕರ್ತರೊಂದಿಗೆ ಜೆಡಿಎಸ್‌ ಪಕ್ಷದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಉದ್ಘಾಟಿಸಿದರು.

ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್ ಪಕ್ಷವನ್ನು ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಬಲಿಷ್ಠವಾಗಿ ಸಂಘಟಿಸುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ 9964002028 ಸಂಖ್ಯೆಗೆ ಮಿಸ್ಡ್ ಕಾಲ್ ಕೊಡಿಸುವ ಮೂಲಕ ಸದಸ್ಯತ್ವ ನೋಂದಣಿಯನ್ನು ಯಶಸ್ವಿಗೊಳಿಸಲು ಮನವಿ ಮಾಡಿದರು.

ಗ್ಯಾರಂಟಿ ಸರ್ಕಾರ ರಾಜ್ಯದ ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಕಾಳಜಿ ವಹಿಸದೇ ಕೇವಲ ಕುರ್ಚಿ ಉಳಿಸಿಕೊಳ್ಳಲು ಮಾತ್ರ ಬಡಿದಾಡುತ್ತಿದ್ದು, ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡುತ್ತಿಲ್ಲ. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುತ್ತಿಲ್ಲ. ನಾಡಿನ ಸಮಗ್ರ ಅಭಿವೃದ್ಧಿಗಾಗಿ ಹಾಗೂ ನೊಂದ ಜೀವಗಳಿಗೆ ದನಿಯಾಗಲು ಜೆಡಿಎಸ್ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಲು ಸಂಕಲ್ಪ ಮಾಡುವಂತೆ ವಿನಂತಿಸಿದರು. ಇದನ್ನೂ ಓದಿ: ಜು.19 ರಂದು ʼಕೈʼ ಸರ್ಕಾರದ ಬೃಹತ್ ಕಾರ್ಯಕ್ರಮ

ಈ ಸಂದರ್ಭದಲ್ಲಿ ಕೋಲಾರ ಸಂಸದರಾದ ಶ್ರೀ ಮಲ್ಲೇಶ್ ಬಾಬು ರವರು, ಹಿರಿಯರು, ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ ತಿಪ್ಪೇಸ್ವಾಮಿ ರವರು, ವಿಧಾನಪರಿಷತ್ ಸದಸ್ಯರಾದ ಶ್ರೀ ಗೋವಿಂದ್ ರಾಜಣ್ಣ ರವರು, ಶ್ರೀ ಜವರಾಯ್ ಗೌಡ, ಮಾಜಿ ಶಾಸಕರಾದ ಶ್ರೀ, ಡಾ. ಕೆ. ಅನ್ನದಾನಿ ರವರು , ಶ್ರೀ ಸುರೇಶ್ ಗೌಡ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಜು.19 ರಂದು ʼಕೈʼ ಸರ್ಕಾರದ ಬೃಹತ್ ಕಾರ್ಯಕ್ರಮ
Next: ಡಿ.ಕೆ. ಶಿವಕುಮಾರ್ ಆತುರದಲ್ಲೂ ಇಲ್ಲ, ಆತಂಕದಲ್ಲೂ ಇಲ್ಲ: ಡಿ.ಕೆ. ಸುರೇಶ್

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.