Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಳೆಗೆ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕರ ಭೇಟಿ
  • Bangalore
  • Politics
  • State

ಮಳೆಗೆ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕರ ಭೇಟಿ

admin July 14, 2025 1 minute read
Spread the love

ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವಂತಹ ಎಂ ಸತೀಶ್ ರೆಡ್ಡಿ ಅವರು ಮಳೆಗೆ ಹಾನಿಯಾದ ಪ್ರದೇಶಗಳಿಗೆ ಇಂದು (ಸೋಮವಾರ ಜುಲೈ 14) ರಂದುಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೊಮ್ಮನಹಳ್ಳಿ ಸುತ್ತಮುತ್ತಲಲ್ಲಿ ಬರುವಂತಹ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, HSR ಲೇಔಟ್ 6ನೇ ಸೆಕ್ಟರ್ 12ನೇ ಮುಖ್ಯರಸ್ತೆಯು ಮಳೆಗಾಲದಲ್ಲಿ ಪ್ರವಾಹ ಉಂಟಾಗಿ ಹಾನಿಗೊಳಗಾಗುವ ಈ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಇಂಗ್ಲಿಷ್ ಮೇಷ್ಟ್ರಾದ ಸಚಿವ ಡಾ.ಶರಣಪ್ರಕಾಶ ಪಾಟೀಲ

ಪರಿಶೀಲನೆ ನಂತರ ಮಾತನಾಡಿದ ಅವರು, ಈ ಪ್ರದೇಶದಲ್ಲಿ ಮಳೆಯ ಸಂದರ್ಬದಲ್ಲಿ ನೀರು ನಿಂತು ಈ ಕುರಿತು ಸ್ಥಳೀಯ ನಿವಾಸಿಗಳು ನನಗೆ ಮನವಿ ಸಲ್ಲಿಸಿದ್ದು ಇದಕ್ಕೆ ಶಾಶ್ವತ ಪರಿಹಾರ ಕೊಡಲು BBMP ಮತ್ತು BWSSB ಜಂಟಿಯಾಗಿ ಕಾಮಗಾರಿ ಕೈಗೊಂಡಿದ್ದು, ಒಳಚರಂಡಿ ವ್ಯವಸ್ಥೆಯ ಬಲವರ್ಧನೆ ಹಾಗೂ ಸ್ಟ್ರಾಮ್ ವಾಟರ್ ಡ್ರೇನ್ ಪುನರ್ ನಿರ್ಮಾಣ ಕಾರ್ಯಗಳು ಪ್ರಗತಿಯಲ್ಲಿವೆ ಎಂದರು.

 

 

About the Author

admin

Administrator

Visit Website View All Posts

Spread the love

Post navigation

Previous: ಇಂಗ್ಲಿಷ್ ಮೇಷ್ಟ್ರಾದ ಸಚಿವ ಡಾ.ಶರಣಪ್ರಕಾಶ ಪಾಟೀಲ
Next: ದೇಶದ 2ನೇ ಅತಿ ಉದ್ದದ ತೂಗು ಸೇತುವೆ ಲೋಕಾರ್ಪಣೆ 

Views:

6

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.