Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರನ್ಯಾ ರಾವ್ ಗೆ 1 ವರ್ಷ ಜೈಲೇ ಗತಿನಾ..?
  • Bangalore
  • Cinema
  • Crime
  • State

ರನ್ಯಾ ರಾವ್ ಗೆ 1 ವರ್ಷ ಜೈಲೇ ಗತಿನಾ..?

admin July 17, 2025 1 minute read
Spread the love

ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟಿರುವ ನಟಿ ರನ್ಯಾ ರಾವ್ ಗೆ ಒಂದು ವರ್ಷಗಳ ಕಾಲ ಜೈಲಿನಲ್ಲಿ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಹೌದು, ದುಬೈ ನಿಂದ ಬೆಂಗಳೂರಿಗೆ ಕಳ್ಳ ಚಿನ್ನ ಸಾಗಾಣಿಕೆ ಪ್ರಕರಣದಲ್ಲಿ ತಗಲಾಕ್ಕೊಂಡಿರುವ ರನ್ಯಾ ರಾವ್ ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮುದ್ದೆಮುರಿಯುತ್ತಿರುವ ಅವರಿಗೆ ಒಂದು ವರ್ಷಗಳ ಕಾಲ ಪರಪ್ಪನ ಅಗ್ರಹಾರ ಜೈಲಿನ ಮುದ್ದೆ ಮುರಿಯುವ ಪರಿಸ್ಥಿತಿ ಬಂದೊದಗಿದೆ.

ರನ್ಯಾರಾವ್ ವಿರುದ್ಧ ಕಾಫಿಪೋಸಾ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಹೀಗಾಗಿ ರನ್ಯಾರಾವ್ 1 ವರ್ಷ ಕಾಲ ಜೈಲಿನಲ್ಲೇ ಇರಬೇಕಾದ ಅನಿವಾರ್ಯ ಎದುರಾಗಿದೆ. ಒಂದು ವೇಳೆ ಜಾಮೀನು ನೀಡಿದ್ರೆ ವಿದೇಶಕ್ಕೆ ಹಾರುವ ಸಾಧ್ಯತೆಗಳಿದೆ, ಜೊತೆಗೆ ಸಾಕ್ಷ್ಯಗಳ ಮೇಲೂ ಪರಿಣಾಮ ಬೀರಬಹುದು ಎಂಬ ಕಾರಣಕ್ಕೆ ರನ್ಯಾ ವಿರುದ್ಧ ಕಾಫಿಪೋಸಾ ಜಾರಿ ಮಾಡಿ ಕಾಫಿಪೋಸಾ ಅಡ್ವೈಸರಿ ಬೋರ್ಡ್ ಆದೇಶ ಹೊರಡಿಸಿದೆ.

ಕಾಫಿಪೋಸಾ ಅನ್ವಯ ರನ್ಯಾ ರಾವ್‌ ಹಾಗೂ ಇತರ ಆರೋಪಿಗಳು ಒಂದು ವರ್ಷ ಜಾಮೀನಿಗೆ ಅರ್ಜಿ ಸಲ್ಲಿಸುವಂತಿಲ್ಲ. ಈ ಕುರಿತು ಕಾಫಿ ಪೋಸಾ ಅಡ್ವೈಸರಿ ಬೋರ್ಡ್ DRIಗೆ ಮಾಹಿತಿ ನೀಡಿದ್ದು, DRI ನಿಂದ ಜೈಲು ಅಧೀಕ್ಷಕರಿಗೆ ಮಾಹಿತಿ ರವಾನೆ ಮಾಡಲಾಗಿದೆ. ಇದನ್ನೂ ಓದಿ: ದರ್ಶನ್‌ ಪಾಲಿಗೆ ಇಂದು ಮಹತ್ವದ ದಿನ

ಏನಿದು ಕಾಫಿಪೋಸಾ ಕಾಯ್ದೆ?

ಕಾಫಿಪೋಸಾ ಎಂದರೆ ವಿದೇಶಿ ವಿನಿಮಯ ನಿಯಂತ್ರಣ ಹಾಗೂ ಕಳ್ಳ ಸಾಗಾಣಿಕೆ ತಡೆ ಕಾಯ್ದೆಯಾಗಿದೆ. ಈ ಕಾಫಿಪೋಸಾ ಕಾಯ್ದೆಯನ್ನು ಕಳ್ಳಸಾಗಣೆ ಮಾಡುವವರ ವಿರುದ್ಧ ಹಾಕಲಾಗುತ್ತದೆ. ಆರೋಪಿಯು ಜಾಮೀನು ಪಡೆಯಬಾರದು ಎಂಬುದು ಇದರ ಮೂಲ ಉದ್ದೇಶವಾಗಿದೆ. ಆರೋಪಿಯು ಜಾಮೀನು ಪಡೆದು ಹೊರಗೆ ಬಂದರೆ ನಿರಂತರವಾಗಿ ಮತ್ತೆ ಕಳ್ಳ ಸಾಗಾಣಿಕೆ ಮಾಡುತ್ತಾರೆ. ಅಲ್ಲದೇ ಜೈಲಿನಿಂದ ಬಂದ ಬಳಿಕ ತಪ್ಪಿಸಿಕೊಳ್ಳಬಹುದು. ತನಿಖೆಗೆ ಸರಿಯಾಗಿ ಸಹಕಾರ ಕೊಡದೇ, ನಿರಂತರವಾಗಿ ಸ್ಮಗ್ಲಿಂಗ್‌ನಲ್ಲಿ ಮುಂದುವರೆಯುತ್ತಾರೆ ಎಂದು ಕಾಯ್ದೆ ಜಾರಿಗೊಳಿಸಲಾಗುತ್ತದೆ.

About the Author

admin

Administrator

Visit Website View All Posts

Spread the love

Post navigation

Previous: ದರ್ಶನ್‌ ಪಾಲಿಗೆ ಇಂದು ಮಹತ್ವದ ದಿನ
Next: ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.