Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಂತೂ ಇಂತೂ ಅನುಶ್ರೀಗೆ ಕೂಡಿಬಂತು ಕಂಕಣ ಭಾಗ್ಯ!
  • Bangalore
  • Politics
  • State

ಅಂತೂ ಇಂತೂ ಅನುಶ್ರೀಗೆ ಕೂಡಿಬಂತು ಕಂಕಣ ಭಾಗ್ಯ!

admin July 17, 2025
Spread the love

ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರಿಗೆ ಮದುವೆ ಯಾವಾಗ, ಮದುವೆ ಯಾವಾಗ ಎಂದು ಎಲ್ಲರೂ ಕೇಳುತ್ತಿದ್ದರು ಅದಕ್ಕೆ ಅನುಶ್ರೀ ಅವರು ಸದ್ಯದಲ್ಲೇ ಎರಡು ಮೂರು ತಿಂಗಳಲ್ಲಿ ಮದುವೆ ಮಾತುಕತೆ ನಿಮಗೆಲ್ಲರಿಗೂ ತಿಳಿಸುತ್ತೇನೆ ಎಂದು ಹೇಳಿದ್ದರು.

ಅದರಂತೆ ಇದೀಗ ಆಗಸ್ಟ್ 28ಕ್ಕೆ ನಿರೂಪಕಿ ಅನುಶ್ರೀ ಅವರ ಮದುವೆ ನೆರವೇರಲಿದೆ ಎಂದು ತಿಳಿದು ಬಂದಿದೆ.

ಹೌದು, ಅನುಶ್ರೀ ಮದುವೆಗೆ ದಿನಾಂಕ ಫಿಕ್ಸ್ ಆಗಿದೆ ಅನ್ನೋ ಮಾಹಿತಿ ಬಹುತೇಕ ಖಚಿತವಾಗಿದ್ದು ಆ. 28ಕ್ಕೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಕುಟುಂಬಸ್ಥರು ನೋಡಿದ ಹುಡುಗನ ಜೊತೆಯೇ ಅನುಶ್ರೀ ಮದುವೆಯಾಗುತ್ತಿದ್ದು ಮಂಗಳೂರು ಮೂಲದ ಬೆಂಗಳೂರಿನಲ್ಲಿ ನೆಲೆಸಿರುವ ಟೆಕ್ಕಿ ಜೊತೆ ಅನುಶ್ರೀ ಕಲ್ಯಾಣ ಎನ್ನಲಾಗುತ್ತಿದೆ. ಮದುವೆ ನಿಶ್ಚಯವಾಗಿರುವ ಹುಡುಗ ಹಾಗೂ ಇನ್ನಿತರ ಮಾಹಿತಿಯನ್ನು ಅನುಶ್ರೀ ಗೌಪ್ಯವಾಗಿರಿಸಿದ್ದಾರೆ. ಆಗಸ್ಟ್ 28 ರಂದು ಬೆಂಗಳೂರಿನಲ್ಲೇ ಅದ್ದೂರಿ ಆರತಕ್ಷತೆಗೆ ಸ್ಥಳ ನಿಗದಿಯಾಗಿರುವ ಸುದ್ದಿ ಬಂದಿದೆ. ಇದನ್ನೂ ಓದಿ: ಉಪೇಂದ್ರ ನಟನೆಯ 2 ಸಿನಿಮಾ ಒಂದೇ ದಿನ ಬಿಡುಗಡೆ!

ಅನುಶ್ರೀ ಮದುವೆ ವಿಚಾರವಾಗಿ ಹಲವು ತಮಾಷೆಯ ಸಂಭಾಷಣೆಗಳು ನಡೆಯುತ್ತಲೇ ಇತ್ತು. ಮದುವೆ ಸುದ್ದಿ ಕೇಳ್ದಾಗೆಲ್ಲಾ ಈ ವರ್ಷವೇ ಮದುವೆ ಎಂದಿದ್ದರು ಅನುಶ್ರೀ. ಇದೀಗ ಮದುವೆಗೆ ಕಾಲ ಕೂಡಿಬಂದಿದ್ದು ಆಗಸ್ಟ್ 28ಕ್ಕೆ ಕಲ್ಯಾಣ ಎನ್ನಲಾಗುತ್ತಿದೆ. ಸರಳ ಶಾಸ್ತ್ರೋಕ್ತವಾಗಿ ಮದುವೆಯಾಗಿ ಬಳಿಕ ಆಗಸ್ಟ್ 28ಕ್ಕೆ ಸಿನಿಮಾ ಇಂಡಿಸ್ಟ್ರಿಯವರನ್ನ ಆಮಂತ್ರಿಸಿ ಅದ್ದೂರಿಯಾಗಿ ಆರತಕ್ಷತೆ ಮಾಡಿಕೊಳ್ಳವ ಸಾಧ್ಯತೆ ಇದೆ.

About the Author

admin

Administrator

Visit Website View All Posts

Spread the love

Post navigation

Previous: ಬೆಂಗಳೂರು ನಾರ್ತ್ ಡಿಸಿಪಿಯಾಗಿ ನೇಮೆಗೌಡ ನೇಮಕ
Next: ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸಿದ್ದಿ

Views:

6

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.