Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕನ್ನಡ ಧ್ವಜಕ್ಕೆ ಅಧಿಕೃತ ಮಾನ್ಯತೆ ಕೋರಿ ಕೇಂದ್ರಕ್ಕೆ ಪತ್ರ
  • Bangalore
  • Politics
  • State

ಕನ್ನಡ ಧ್ವಜಕ್ಕೆ ಅಧಿಕೃತ ಮಾನ್ಯತೆ ಕೋರಿ ಕೇಂದ್ರಕ್ಕೆ ಪತ್ರ

admin July 19, 2025
Spread the love

ಬೆಂಗಳೂರು: ನಮ್ಮ ದೇಶಕ್ಕೆ ಹೇಗೆ ಮೂರು ಬಣ್ಣದ ಬಾವುಟವಿದೆಯೋ ಅದೇ ರೀತಿ ನಮ್ಮ ಕರ್ನಾಟಕ ರಾಜ್ಯಕ್ಕೂ ಕೂಡ ಹಳದಿ ಮತ್ತು ಕೆಂಪು ಬಣ್ಣದ ಬಾವುಟವಿದೆ. ಹಳದಿ ಮತ್ತು ಕೆಂಪು ಬಣ್ಣದ ಬಾವುಟವನ್ನು ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಹೊಂದಿದೆ. ಈ ಬಾವುಟಕ್ಕೆ ಅಧಿಕೃತವಾಗಿ ಕೇಂದ್ರ ಸರ್ಕಾರದಿಂದ ಮಾನ್ಯತೆ ನೀಡುವಂತೆ ಕನ್ನಡ ಹಾಗೂ ಸಂಸ್ಕೃತಿ ಸಚಿವರಾದ ಶಿವರಾಜ್ ತಂಗಡಗಿ ಅವರು ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಪತ್ರ ಬರೆದಿದ್ದಾರೆ.

ಈ ಮೊದಲು 2017ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ರಾಜ್ಯದ ಧ್ವಜದ ಕುರಿತಾಗಿ ಮನವಿ ಸಲ್ಲಿಸಿತ್ತು. ಮತ್ತೆ ಇದೀಗ ಸಚಿವ ಶಿವರಾಜ್ ತಂಗಡಗಿಯವರು ಕೇಂದ್ರ ಸರ್ಕಾರಕ್ಕೆ ಅಧಿಕೃತ ಮಾನ್ಯತೆ ನೀಡುವಂತೆ ಪತ್ರ ಸಲ್ಲಿಸಿದ್ದಾರೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಸಜ್ಜು!

ಇನ್ನು ಈ ಕುರಿತು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,ಶೀಘ್ರದಲ್ಲೇ ತಂಗಡಗಿ ನೇತೃತ್ವದ ಶಿಷ್ಟಮಂಡಳಿ ನವದೆಹಲಿಗೆ ತೆರಳಿ, ಕೇಂದ್ರ ಸಂಸ್ಕೃತಿ ಸಚಿವರನ್ನು ಭೇಟಿಯಾಗಿ ಈ ಕುರಿತಂತೆ ಅಧಿಕೃತ ಮಾನ್ಯತೆ ನೀಡುವಂತೆ ಹಾಗೂ ಕನ್ನಡಕ್ಕೆ ಶಾಸ್ತ್ರೀಯ ಭಾಷೆಯಾಗಿ ಹೆಚ್ಚುವರಿ ಅನುದಾನ ನೀಡುವಂತೆ ಮನವಿ ಸಲ್ಲಿಸಲಿದೆ ಎಂದು ತಿಳಿಸಿದರು.

About the Author

admin

Administrator

Visit Website View All Posts

Spread the love

Post navigation

Previous: ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಸಜ್ಜು!
Next: ಬಿಕ್ಲು ಶಿವನ ಕೊ*ಲೆ ಕೇಸ್; ವಿಚಾರಣೆಗೆ ಹಾಜರಾದ ಬಸವರಾಜ್!

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.