Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಜೆಪಿ ಸಂಸದರು ಕರ್ನಾಟಕ ರಾಜ್ಯದ ದ್ರೋಹಿಗಳು..!
  • Bangalore
  • Politics
  • State

ಬಿಜೆಪಿ ಸಂಸದರು ಕರ್ನಾಟಕ ರಾಜ್ಯದ ದ್ರೋಹಿಗಳು..!

admin July 24, 2025 1 minute read
Spread the love

ಬೆಂಗಳೂರು:  ಕೇಂದ್ರ ಬಿಜೆಪಿ ಸರ್ಕಾರ ಮಹದಾಯಿ ಕುಡಿಯುವ ನೀರಿನ ಯೋಜನೆಗೆ ಅಡ್ಡಿಪಡಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ದೌರ್ಜನ್ಯದ ವಿರುದ್ಧ ಪ್ರತಿಭಟನೆ ಹಾಗೂ ಬಿಜೆಪಿ ಸಂಸದರ ಪ್ರತಿಕೃತಿ ದಹನ ನಡೆಸಿ ಕೂಡಲೇ ಮಹದಾಯಿ ಕುಡಿಯುವ ನೀರಿನ ಯೋಜನೆಗೆ ಹಾಗು ರೈತರ ಹಿತಕ್ಕಾಗಿ ಕೇಂದ್ರ ಸರ್ಕಾರ ಅನುಮತಿ ನೀಡಬೇಕೆಂದು ಆಗ್ರಹಿಸಲಾಯಿತು.

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕ ರಾಜ್ಯದ ಜನತೆಗೆ ಮೊದಲಿನಿಂದಲೂ ದ್ರೋಹ ಬಗೆಯುತ್ತಿದೆ. ಮಹದಾಯಿ ಕುಡಿಯುವ ನೀರಿನ ಯೋಜನೆಗೆ ಒಪ್ಪಿಗೆ ನೀಡಬೇಕೆಂದು ಸಾಕಷ್ಟು ಬಾರಿ ದೇಶದ ಪ್ರಧಾನಮಂತ್ರಿಯನ್ನು ಭೇಟಿ ಮಾಡಿದರು ಸಹ ಸೂಕ್ತ ರೀತಿಯಲ್ಲಿ ರಾಜ್ಯ ಸರ್ಕಾರದ ಮನವಿಯನ್ನ ಪರಿಗಣಿಸದೆ  ಮಹದಾಯಿ ಯೋಜನೆಯನ್ನು ನಿರಾಕರಿಸುವ ಮೂಲಕ ರಾಜ್ಯದ ಜನತೆಗೆ ದ್ರೋಹ ಬಗೆದಿದೆ. ಇದನ್ನೂ ಓದಿ:

ಕರ್ನಾಟಕದಿಂದ 20ಕ್ಕೂ ಹೆಚ್ಚು ಸಂಸದರು ನಾಲ್ಕೈದು ಮಂದಿ ಕೇಂದ್ರ ಸಚಿವರು ಇದ್ದರೂ ಸಹ ಕೇಂದ್ರದ ಮೇಲೆ ಒತ್ತಡ ತಂದು ರಾಜ್ಯ ಸರ್ಕಾರದ ಮನವಿಯನ್ನ ರೈತರ ಪರವಾಗಿದೆ ಎಂದು ಒಪ್ಪಿಸುವ ಹೋರಾಟವನ್ನು ಎಂದಿಗೂ ಸಹ ಮಾಡಿಲ್ಲ ನಿಜವಾಗಿಯೂ ಬಿಜೆಪಿ ಸಂಸದರು ಕರ್ನಾಟಕ ರಾಜ್ಯದ ದ್ರೋಹಿಗಳು.

 

 

 

About the Author

admin

Administrator

Visit Website View All Posts

Spread the love

Post navigation

Previous: ವಾಲಿಬಾಲ್ ಚಾಂಪಿಯನ್ ಶಿಪ್ ಬಾಂಧವ ಕೌನ್ಸಿಲರ್ ಕಪ್-2025
Next: ನೇರ, ನಿಷ್ಠೆ, ಪ್ರಾಮಾಣಿಕವಾಗಿ ಸುದ್ದಿ ನೀಡುವುದು ಪತ್ರಿಕಾ ಧರ್ಮ: ರಾಮಲಿಂಗಾರೆಡ್ಡಿ

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.