Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮದ್ದೂರಿನಲ್ಲಿ ಕೈಪಡೆಯ ಬೃಹತ್ ಸಮಾವೇಶ
  • Politics
  • State

ಮದ್ದೂರಿನಲ್ಲಿ ಕೈಪಡೆಯ ಬೃಹತ್ ಸಮಾವೇಶ

admin July 28, 2025 1 minute read
Spread the love

ಮಂಡ್ಯ: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ತವರು ಜಿಲ್ಲೆಯಾದ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಇಂದು (ಸೋಮವಾರ ಜುಲೈ 28) ರಂದು ಕಾಂಗ್ರೆಸ್ ಪಕ್ಷವು ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದೆ.

ಕೇಂದ್ರ ಸಚಿವರಿಗೆ ಸೆಡ್ಡು ಹೊಡೆಯಲು ಬೃಹತ್ ವೇದಿಕೆ ಸಜ್ಜಾಗಿದ್ದು, ಈಗಾಗಲೇ ಈ ಸಮಾವೇಶಕ್ಕೆ ಕ್ಷಣಗಳನ್ನು ಕೂಡ ಪ್ರಾರಂಭವಾಗಿದೆ.

ಅಲ್ಲದೆ ಮದ್ದೂರಿನಲ್ಲಿ ಸಾಧನಾ ಸಮಾರಂಭ  ಕೈಗೊಳ್ಳುವುದರ ಜೊತೆಗೆ ವಿವಿಧ ಸುಮಾರು 87 ಕಾಮಗಾರಿಗಳು ಉದ್ಘಾಟನೆ ಹಾಗೂ ಶಂಕುತಿ ಸ್ಥಾಪನೆ ನೆರವೇರಲಿದೆ ಎಂದು ತಿಳಿದುಬಂದಿದೆ.

ಪಟ್ಟಣ ಸಮೀಪದ ತಿಮ್ಮದಾಸ್ ಹೋಟೆಲ್ ಬಳಿ ಬೃಹತ್ ವೇದಿಕೆ ಸಜ್ಜಾಗಿದೆ. ಶಿವಪುರ ಧ್ಜಜಸತ್ಯಾಗ್ರಹ ಸೌಧದ ಮಾದರಿಯಲ್ಲಿ ಆಕರ್ಷಕ ವೇದಿಕೆ ನಿರ್ಮಾಣಗೊಂಡಿದ್ದು, ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಲು ಕೃಷಿ, ತೋಟಗಾರಿಕೆ, ಶಿಕ್ಷಣ, ಸಮಾಜ ಕಲ್ಯಾಣ, ಕೌಶಲ್ಯಾಭಿವೃದ್ದಿ ಸೇರಿದಂತೆ ವಿವಿಧ ಇಲಾಖೆಗಳ ವಸ್ತುಪ್ರದರ್ಶನ ಮಳಿಗೆಯನ್ನು ತೆರೆಯಲಾಗುವುದು. ಇದನ್ನೂ ಓದಿ: ಪರಿಶಿಷ್ಟರಿಗೆಲ್ಲಿದೆ SCSP/TSP ಅನುದಾನ ಗ್ಯಾರೆಂಟಿ?: ಆರ್. ಅಶೋಕ್

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ರಮ್ಯಾಗೆ ಡಿ ಫ್ಯಾನ್ಸ್‌ ಅಶ್ಲೀಲ ಕಾಮೆಂಟ್ಸ್‌, ಗೃಹ ಸಚಿವರು ಹೇಳಿದ್ದೇನು?
Next: ಕಾಮೆಂಟ್ಸ್ ಹಾಕಿದವರ ವಿರುದ್ಧ ರಮ್ಯಾ ದೂರು ಕೊಟ್ಟರೆ 7 ವರ್ಷ ಶಿಕ್ಷೆ: ನಾಗಲಕ್ಷ್ಮಿ ಚೌಧರಿ

Views:

9

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.