Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಾರ್ಮಿಕರಿಗೆ 10 ಗಂಟೆ ಕೆಲಸದ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ತೀರ್ಮಾನ
  • Bangalore
  • State

ಕಾರ್ಮಿಕರಿಗೆ 10 ಗಂಟೆ ಕೆಲಸದ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ತೀರ್ಮಾನ

admin August 1, 2025
WhatsApp Image 2025-08-01 at 13.20.15
Spread the love

ಬೆಂಗಳೂರು: ಕೇಂದ್ರ ಸರ್ಕಾರ ಕಳೆದ ಕೆಲವು ತಿಂಗಳುಗಳ ಹಿಂದೆ ಕಾರ್ಮಿಕರ ಕೆಲಸದ ಅವಧಿಯನ್ನು 8 ಗಂಟೆಯಿಂದ 10 ಗಂಟೆಗೆ ವಿಸ್ತರಿಸಲು ಪ್ರಸ್ತಾವನೆ ಮಾಡಿತ್ತು. ಕೇಂದ್ರ ಸರ್ಕಾರದ ಈ ಪ್ರಸ್ತಾವನೆಗೆ ಕರ್ನಾಟಕ ರಾಜ್ಯದಲ್ಲಿ ಭಿನ್ನಮತಗಳು ವ್ಯಕ್ತವಾಗಿವೆ.

ಈಗಾಗಲೇ ಈ ಕುರಿತು ಕಾರ್ಮಿಕರ ಇಲಾಖೆಯಲ್ಲಿ ಹಲವಾರು ಸಭೆಗಳನ್ನು ನಡೆಸಿ ಮಹತ್ವದ ತೀರ್ಮಾನವನ್ನು ಪ್ರಕಟಿಸಲಾಗಿದೆ. ಯಾವುದೇ ಕಾರಣಕ್ಕೂ ಕಾರ್ಮಿಕರಿಗೆ 10:00 ಕೆಲಸ ಮಾಡಿ ಎಂದು ಒತ್ತಡ ಹಾಕಬಾರದು ಎಂದು ರಾಜ್ಯ ಸರ್ಕಾರ ಕಂಪನಿಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಇನ್ನು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಈ ಸಂಬಂಧ ಪ್ರಸ್ತಾವನೆ ಕಳುಹಿಸಿದ್ದು, ಕರ್ನಾಟಕದಲ್ಲಿ ಕಾರ್ಮಿಕ ಸಂಘಟನೆಗಳು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೆ, ಕೈಗಾರಿಕೋದ್ಯಮಗಳು ಮಾತ್ರ ಈ ಬಗ್ಗೆ ತಕ್ಕ ಪ್ರತಿಕ್ರಿಯೆ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಕಾರ್ಮಿಕ ಸಂಘಟನೆಗಳು, ಕೈಗಾರಿಕೋದ್ಯಮಿಗಳು ಮತ್ತು ಐಟಿ ಉದ್ಯಮಿಗಳೊಂದಿಗೆ ಹಲವಾರು ಸಲ ಸಭೆಗಳು ನಡೆದಿವೆ. ಇದನ್ನೂ ಓದಿ: ಫ್ರೀಡಮ್ ಪಾರ್ಕ್ ಆವರಣದಲ್ಲಿದ್ದ ಮರಗಳ ಹನನ..!

ಅಲ್ಲದೆ ಕಾರ್ಮಿಕರ ಹಿತದೃಷ್ಟಿಯಿಂದ ಯಾವುದೇ ಒತ್ತಡವಿಲ್ಲದೆ ಕೆಲಸದ ಅವಧಿ ವಿಸ್ತರಣೆ ವಿಚಾರದಲ್ಲಿ ಮುನ್ನಡೆಸಬೇಕೆಂದು ಇಲಾಖೆಯು ಸೂಚನೆ ನೀಡಿದ್ದು, ಕಾರ್ಮಿಕರಿಗೆ 10 ಗಂಟೆಗಳ ಕಾಲ ಕೆಲಸ ಮಾಡಲು ಒತ್ತಡ ಹಾಕದಂತೆ ಕಂಪನಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಈ ನಿರ್ಧಾರವು ರಾಜ್ಯದ ಲಕ್ಷಾಂತರ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಫ್ರೀಡಮ್ ಪಾರ್ಕ್ ಆವರಣದಲ್ಲಿದ್ದ ಮರಗಳ ಹನನ..!
Next: ಇನ್ಮುಂದೆ ಓಲಾ, ಊಬರ್ ಮಾದರಿಯಲ್ಲೇ ಆಂಬುಲೆನ್ಸ್ ಬುಕ್ ಮಾಡಬಹುದು!

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.