Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಾಮಗಾರಿಗ ಪರಿಶೀಲಿಸಿದ ಶಾಸಕ ಮುನಿರತ್ನ
  • Bangalore
  • Politics
  • State

ಕಾಮಗಾರಿಗ ಪರಿಶೀಲಿಸಿದ ಶಾಸಕ ಮುನಿರತ್ನ

admin August 1, 2025
WhatsApp Image 2025-08-01 at 17.42.41
Spread the love

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗುತ್ತಿಗೆದಾರರೊಂದಿಗೆ ಅಧಿಕಾರಿಗಳು ಶಾಮೀಲಾಗಿ ಸುಮಾರು ರೂ 40.00 ಕೋಟಿಗಳಿಗೂ ಹೆಚ್ಚು ಮೊತ್ತದ ಕಾಮಗಾರಿಗಳಲ್ಲಿ ಅವ್ಯವಹಾರ ನಡೆಸಿ ಭಾರಿ ಮೊತ್ತದ ಅಕ್ರಮ ವೆಸಗಿರುವ ಬಗ್ಗೆ ಶಾಸಕರಾದ ಮುನಿರತ್ನ ರವರು ದಿನಾಂಕ 02.05.2024 ರಂದು ಮಾನ್ಯ ಲೋಕಾಯುಕ್ತರವರಿಗೆ ದೂರು ನೀಡಿರುವ ಮೇರೆಗೆ ಇಂದು (ಶುಕ್ರವಾರ ಆ.01) ರಂದು ರಂದು ಮಧ್ಯಾಹ್ನ 01:00 ಘಂಟೆಗೆ ರಾಜರಾಜೇಶ್ವರಿ ನಗರ, ಗಿರಿಧಾಮ ಬಡಾವಣೆಯಲ್ಲಿ ಸದರಿ ಕಾಮಗಾರಿಗಳನ್ನು ಶಾಸಕರು ಹಾಗೂ ಲೋಕಾಯುಕ್ತ ಸಂಸ್ಥೆಯ ಅಧಿಕಾರಿಗಳೊಂದಿಗೆ ಜಂಟಿಯಾಗಿ ಪರಿಶೀಲಿಸಿದರು. ಇದನ್ನೂ ಓದಿ: ರೈತವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಬಿವೈವಿ

About the Author

admin

Administrator

Visit Website View All Posts

Spread the love

Post navigation

Previous: ರೈತವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಬಿವೈವಿ
Next: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ

Views:

7

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.