Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ
  • Bangalore
  • Crime
  • Front news
  • Politics
  • State

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ

admin August 2, 2025 1 minute read
WhatsApp Image 2025-08-02 at 17.10.45
Spread the love

ಬೆಂಗಳೂರು: ಅತ್ಯಾ*ಚಾರ ಪ್ರಕರಣದಡಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೋರ್ಟ್ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಅಲ್ಲದೆ ಜೀವಾವಧಿ ಶಿಕ್ಷೆ ಜೊತೆಗೆ 10 ಲಕ್ಷ ದಂಡ ಕೂಡ ವಿಧಿಸಿದೆ.

ಹಿಂದೆ ಈಗಾಗಲೇ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 14 ತಿಂಗಳ ಜೈಲು ಸರಿವಾಸ ಅಲ್ಲದೆ ಇಂದಿನಿಂದ ಮತ್ತೆ ಜೀವಾವಧಿ ಶಿಕ್ಷೆಯನ್ನು ಕೋರ್ಟ್ ವಿಧಿಸಿದೆ.

ಹೌದು, ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಕರಣದಲ್ಲಿ ಅಪರಾಧಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅತ್ಯಾಚಾರ ಸಂತ್ರಸ್ತೆಗೆ 11 ಲಕ್ಷ ಪರಿಹಾರ ನೀಡುವಂತೆ ಕೋರ್ಟ್ ಆದೇಶ ಹೊರಡಿಸಿದೆ.

ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ತೀರ್ಪು ನೀಡಿತ್ತು. ಶಿಕ್ಷೆ ಪ್ರಮಾಣವನ್ನು ಶನಿವಾರ ಪ್ರಕಟಿಸಿದೆ. ನ್ಯಾ. ಗಜಾನನ ಭಟ್ ಅವರಿದ್ದ ಪೀಠವು, ಅಪರಾಧಿಗೆ ಜೀವನ ಪರ್ಯಂತ ಕಾರಾಗೃಹ ವಾಸ ಶಿಕ್ಷೆ ಪ್ರಕಟಿಸಿದೆ.

ಅಪರಾಧಿ ಪ್ರಜ್ವಲ್ ರೇವಣ್ಣಗೆ ಗರಿಷ್ಠ ಶಿಕ್ಷೆ ಜೊತೆ 2 ಸೆಕ್ಷನ್‌ಗಳಡಿ ತಲಾ 5 ಲಕ್ಷದಂತೆ ಒಟ್ಟು 10 ಲಕ್ಷ ರೂ. ದಂಡ ಕೂಡ ವಿಧಿಸಲಾಗಿದೆ. ಜೊತೆಗೆ ಸಂತ್ರಸ್ತೆಗೆ 11.25 ಲಕ್ಷ ಪರಿಹಾರ ನೀಡುವಂತೆ ಸೂಚಿಸಿದೆ. ತೀರ್ಪಿನ ಪ್ರತಿಯನ್ನು ಅಪರಾಧಿಗೆ ಉಚಿತವಾಗಿ ನೀಡುವಂತೆ ಕೋರ್ಟ್‌ ತಿಳಿಸಿದೆ.

ಐಪಿಸಿ ಸೆಕ್ಷನ್ 376 (ಎನ್) ಅಡಿ ಜೀವನ ಅಂತ್ಯವಾಗುವವರೆಗೆ ಸಜೆ ವಿಧಿಸಲು ಅವಕಾಶವಿದೆ. ಅದೇ ಮಹಿಳೆಯನ್ನ ಪದೇ ಪದೆ ಅತ್ಯಾಚಾರ ಎಸಗಿದ್ರೆ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶವಿದೆ.

ಸಂತ್ರಸ್ತೆ ಇರುವುದನ್ನು ಪತ್ತೆಹಚ್ಚಿತ್ತು. ವಿಚಾರಣೆ ವೇಳೆ, ತನ್ನ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದಾರೆಂದು ಆರೋಪಿಸಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಕಾಮಗಾರಿಗ ಪರಿಶೀಲಿಸಿದ ಶಾಸಕ ಮುನಿರತ್ನ
Next: ಮಹಿಳೆಯರ ಲೈಂಗಿಕ ಕಿರುಕುಳ ತಡೆಗಟ್ಟುವಿಕೆಗೆ ಸರ್ಕಾರದಿಂದ ಮಹತ್ವದ ಆದೇಶ!

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.