Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಡಾ.ವಿಷ್ಣುವರ್ಧನ್ ಸ್ಮಾರಕ ನೆಲಸಮ
  • Bangalore
  • State

ಡಾ.ವಿಷ್ಣುವರ್ಧನ್ ಸ್ಮಾರಕ ನೆಲಸಮ

admin August 9, 2025 1 minute read
WhatsApp Image 2025-08-09 at 11.43.20
Spread the love

ಬೆಂಗಳೂರು: ಹೈಕೋರ್ಟ್‌ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ನೆನಪಿಗಾಗಿ ನಿರ್ಮಿಸಲಾದ ಸ್ಮಾರಕವನ್ನು ನೆಲಸಮ ಮಾಡಲಾಗಿದೆ.

ಇನ್ನು ವಿಷ್ಣುವರ್ಧನ್ ಅವರ ಸ್ಮಾರಕವನ್ನು ನೆಲಸಮನಗೊಳಿಸಿರುವುದರಿಂದ ಕೆಲ ಅಭಿಮಾನಿಗಳು ಆಕ್ರೋಶ ಹೊರಹಾಕುವುದರ ಜೊತೆಗೆ ಕಣ್ಣೀರು ಕೂಡ ಹಾಕುತ್ತಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಅದೆಷ್ಟೋ ಒಳ್ಳೆ ಸಿನಿಮಾಗಳಲ್ಲಿ ನಟಿಸಿರುವ ನಟರಿಗೆ ಒಂದು ಸ್ಮಾರಕ ಕಟ್ಟಿರುವುದನ್ನು ನೆಲಸಮ ಮಾಡಿರುವುದು ಕಂಡನಿಯ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ನಿಯಮಾವಳಿ ಉಲ್ಲಂಘನೆ ಕನಕ ಆಗ್ರೋ ಎಜೇನ್ಸಿ ಪರವಾನಗಿ ಅಮಾನತು

ಬೆಂಗಳೂರು ಹೊರವಲಯದ ಕಂಗನಹಳ್ಳಿ ಬಳಿ ಇರುವ ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣು ಸ್ಮಾರಕ ನೆಲಸಮಗೊಂಡಿದೆ. ಬಾಲಣ್ಣ ಕುಟುಂಬ ಹಾಗೂ ವಿಷ್ಣುವರ್ಧನ್ ಅಭಿಮಾನಿಗಳ ನಡುವೆ ಈ ವಿಚಾರವಾಗಿ ಇತ್ತೀಚೆಗೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ಕಳೆದ ಕೆಲ ವರ್ಷಗಳಿಂದ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೂ ಅವಕಾಶ ನೀಡಲಾಗುತ್ತಿರಲಿಲ್ಲ. ಈ ನಡುವೆ, ಈಗ ಸ್ಮಾರಕವನ್ನು ರಾತ್ರೋರಾತ್ರಿ ತೆರವುಗೊಳಿಸಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

 

About the Author

admin

Administrator

Visit Website View All Posts

Spread the love

Post navigation

Previous: ನಿಯಮಾವಳಿ ಉಲ್ಲಂಘನೆ ಕನಕ ಆಗ್ರೋ ಎಜೇನ್ಸಿ ಪರವಾನಗಿ ಅಮಾನತು
Next: ಸಿಲಿಕಾನ್ ಸಿಟಿಗೆ ನಾಳೆ ಮೋದಿ ಆಗಮನ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.