Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಹಾಕಿದ ಆರೋಪಿ ಸಿಸಿಬಿ ವಶಕ್ಕೆ
  • Bangalore
  • Cinema
  • Crime
  • State

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಹಾಕಿದ ಆರೋಪಿ ಸಿಸಿಬಿ ವಶಕ್ಕೆ

admin August 9, 2025 1 minute read
WhatsApp Image 2025-08-09 at 13.10.54
Spread the love

ಬೆಂಗಳೂರು: ರೇಣುಕಾ ಸ್ವಾಮಿ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರರಂಗದ ನಟಿ ರಮ್ಯಾ ಅವರು ಧ್ವನಿ ಎತ್ತಿದ್ದಕ್ಕೆ ದರ್ಶನ್ ಅಭಿಮಾನಿಗಳು ನಟಿ ರಮ್ಯಾ ಅವರಿಗೆ ಅಶ್ಲೀಲ ಕಾಮೆಂಟ್ಸ್ ಮತ್ತು ಸಂದೇಶಗಳನ್ನು ಕಳಿಸಿದ್ದರು.

ಇನ್ನು ಅಶ್ಲೀಲ ಕಾಮೆಂಟ್ಸ್ಗಳನ್ನು ಹಾಕಿರುವುದನ್ನು ನಟಿ ರಮ್ಯಾ ಅವರು ತಮ್ಮ instagram ಖಾತೆಯಲ್ಲಿ ಸ್ಟೋರಿ ಹಾಕಿದ್ದರು. ಅಶ್ಲೀಲ ಕಾಮೆಂಟ್ಸ್ ಹಾಗೂ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ರಮ್ಯಾ ಕಾನೂನು ಹೋರಾಟಕ್ಕೆ ಸಜ್ಜಾಗಿದ್ದು, ಈಗಾಗಲೇ ಈ ಕುರಿತು ಪೊಲೀಸ್ ಆಯುಕ್ತರಿಗೆ ದೂರು ಕೂಡ ದಾಖಲಿಸಿದ್ದಾರೆ.

ರಮ್ಯಾ ಅವರ ದೂರನ್ನು ಆಧರಿಸಿ ಸಿಸಿಬಿ ಪೊಲೀಸ್ ಅಧಿಕಾರಿಗಳು ಅಶ್ಲೀಲ ಕಾಮೆಂಟ್ ಹಾಕಿರುವ ಎ1 ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಕೆ.ಆರ್ ಪುರಂ ಮೂಲದ ಆರೋಪಿ ಪ್ರಮೋದ್ ಗೌಡನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈತನೇ ಪ್ರಕರಣದಲ್ಲಿ ಎ1 ಆರೋಪಿಯಾಗಿದ್ದಾನೆ. ಈತ ತನ್ನ ಗೆಳೆಯನ ಫೋನ್​ನಲ್ಲಿ ಇನ್​ಸ್ಟಾಗ್ರಾನ್​ ಅಕೌಂಟ್ ಕ್ರಿಯೇಟ್ ಮಾಡಿದ್ದನು. ಪ್ರಮೋದ್ ಗೌಡ 87 ಎಂಬ ಅಕೌಂಟ್​ನಿಂದ ಕಮೆಂಟ್​ ಮಾಡುತ್ತಿದ್ದನು. ಅದರಂತೆ ಇದೇ ಅಕೌಂಟ್​ನಿಂದ ನಟಿ ರಮ್ಯಾ ಅವರಿಗೆ ಅಶ್ಲೀಲ ಕಮೆಂಟ್​ಗಳನ್ನು ಮಾಡಿದ್ದನು.  ಇದನ್ನೂ ಓದಿ: ನಟ ಧೃವ ಸರ್ಜಾ ವಿರುದ್ಧ ಎಫ್‌ಐಆರ್ ದಾಖಲು

ಆರೋಪಿ ಪ್ರಮೋದ್​ನನ್ನು ವಶಕ್ಕೆ ಪಡೆದು ಕರೆತಂದಿರುವ ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಮೊದಲು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ಇದಾದ ಮೇಲೆ ಕಸ್ಟಡಿಗೆ ಪಡೆಯಲಿದ್ದಾರೆ. ಕಸ್ಟಡಿಗೆ ಪಡೆದು ಆರೋಪಿಯನ್ನು ತನಿಖೆ ಮಾಡಲಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ನಟ ಧೃವ ಸರ್ಜಾ ವಿರುದ್ಧ ಎಫ್‌ಐಆರ್ ದಾಖಲು
Next: ಗಾಂಧೀಜಿಯವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ತುಷಾರ್ ಗಿರಿ ನಾಥ್

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.