Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇಂದಿನಿಂದ ಅಧಿವೇಶನ ಪ್ರಾರಂಭ!
  • Bangalore
  • State

ಇಂದಿನಿಂದ ಅಧಿವೇಶನ ಪ್ರಾರಂಭ!

admin August 11, 2025 1 minute read
WhatsApp Image 2025-08-11 at 11.21.37
Spread the love

ಬೆಂಗಳೂರು:  ಇಂದಿನಿಂದ ಆಗಸ್ಟ್ 22ರವರೆಗೆ ವಿಧಾನ ಮಂಡಲ ಅಧಿವೇಶನ ಪ್ರಾರಂಭವಾಗಲಿದ್ದು, ಈ ಬಾರಿ ನಡೆಯುತ್ತಿರುವ ಚಳಿಗಾಲ ಅಧಿವೇಶನವು ವಿಪಕ್ಷ ನಾಯಕರಿಗೆ ಒಂದು ಮಹತ್ವದ ವೇದಿಕೆಯಾಗಲಿದೆ.

ಆರ್ ಸಿ ಬಿ ಗೆಲುವಿನ ಸಂದರ್ಭದಲ್ಲಿ ಕಲ್ತುಳಿತ ಪ್ರಕರಣ ಹಾಗೂ ಇನ್ನಿತರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಾರಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರವನ್ನು ವಿರೋಧ ಪಕ್ಷಗಳು ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳಲು ಎಲ್ಲ ರೀತಿ ತಯಾರು ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.

ಹೌದು, ವಿಪಕ್ಷಗಳಿಗೆ ಸರ್ಕಾರವನ್ನ ಕಟ್ಟಿ ಹಾಕಲು ಸಾಲು ಸಾಲು ಅಸ್ತ್ರಗಳಿವೆ. ಸರ್ಕಾರದ ವೈಫಲ್ಯಗಳನ್ನ ಬಿಚ್ಚಿಟ್ಟು ಸರ್ಕಾರವನ್ನ ಎಕ್ಸ್‌ಪೋಸ್ ಮಾಡಲು ವಿಪಕ್ಷಗಳ ಸಿದ್ಧತೆ ನಡೆಸಿವೆ. ಇದನ್ನೂ ಓದಿ: ಇನ್ಮುಂದೆ ನಗರದಲ್ಲಿ ಸಂಚಾರ ಸುಗಮವಾಗಲಿದೆ: ಸತೀಶ್ ರೆಡ್ಡಿ

ಅಲ್ಲದೆ ಬಿಜೆಪಿ-ಜೆಡಿಎಸ್ ಪ್ರಮುಖ ನಾಯಕರಿಂದ ಸದನದಲ್ಲಿ ಹೋರಾಟದ ಬಗ್ಗೆ ಚರ್ಚೆಯ ವಿಷಯಗಳ ಪ್ರಸ್ತಾಪವಾಗಿದೆ. ಸರ್ಕಾರದ ವಿರುದ್ಧ ಒಟ್ಟಾಗಿ ಹೋರಾಟ ನಡೆಸಲು 2 ಪಕ್ಷಗಳಿಂದ ಚರ್ಚೆ ನಡೆದಿದೆ ಎನ್ನಲಾಗಿದೆ. ವಿಪಕ್ಷಗಳ ಅಸ್ತ್ರಕ್ಕೆ ಪ್ರತಿ ಅಸ್ತ್ರ ಹೂಡಲು ಸರ್ಕಾರದಿಂದಲೂ ಸಿದ್ಧತೆ ನಡೆದಿದೆ ಎಂದು ತಿಳಿದು ಬಂದಿದೆ.

About the Author

admin

Administrator

Visit Website View All Posts

Spread the love

Post navigation

Previous: ಇನ್ಮುಂದೆ ನಗರದಲ್ಲಿ ಸಂಚಾರ ಸುಗಮವಾಗಲಿದೆ: ಸತೀಶ್ ರೆಡ್ಡಿ
Next: ಲಿಫ್ಟ್‌ನಲ್ಲಿ ಸಿಲುಕಿದ ಸಚಿವರು, ಶಾಸಕರು!

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.