Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • Breaking News: ಕೆ.ಎನ್.ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ!?
  • Bangalore
  • Front news
  • Politics
  • State

Breaking News: ಕೆ.ಎನ್.ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ!?

admin August 11, 2025
WhatsApp Image 2025-08-11 at 15.34.13
Spread the love

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ರೋಚಕ ಬೆಳವಣಿಗೆ ಒಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ಯಾಬಿನೆಟ್ ನಲ್ಲಿ ಎರಡನೇ ವಿಕೆಟ್ ಪತನಕ್ಕೆ ಸೂಚನೆ ಹೊರಬಿದ್ದಿದೆ.

ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ಯಾಬಿನೆಟ್ ನಲ್ಲಿ ಇದೀಗ ಎರಡನೇ ವಿಕೆಟ್ ಪತನವಾದಂತೆ ಕಾಣುತ್ತಿದೆ. ಸಹಕಾರ ಸಚಿವ ಕೆ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಸಚಿವ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಬೆಂಗಳೂರು ತಂತ್ರಜ್ಞಾನದ ತವರೂರು: ಡಿಕೆಶಿ

ತುಮಕೂರು ಜಿಲ್ಲೆಯ ಮಧುಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸಚಿವರಾದ ರಾಜಣ್ಣ ಅವರು, ಸಿಎಂ ಸಿದ್ದರಾಮಯ್ಯ ಅವರ ಆತ್ಮೀಯ ಬಳಗದಲ್ಲಿ ಗುರುತಿಸಿಕೊಂಡವರು. ಸಹಕಾರಿ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು. 1972ರಿಂದ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡ ಅವರು, ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟದ ನಿರ್ದೇಶಕರಾಗಿಯೂ, ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಬೆಂಗಳೂರು ತಂತ್ರಜ್ಞಾನದ ತವರೂರು: ಡಿಕೆಶಿ
Next: ರಾಜಣ್ಣ ರಾಜೀನಾಮೆ ಅಂಗೀಕರಿಸಿದ ಸಿಎಂ

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.