Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಆಂಧ್ರದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ!
  • Bangalore
  • Politics
  • State

ಆಂಧ್ರದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ!

admin August 12, 2025 1 minute read
WhatsApp Image 2025-08-12 at 11.35.42
Spread the love

ಅಮರಾವತಿ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು ಇದರಲ್ಲಿ ಮಹತ್ವದ ಯೋಜನೆಯದ ಶಕ್ತಿ ಯೋಜನೆಯಿಂದ ರಾಜ್ಯದ ಮಹಿಳೆಯರ ಮನ ಗೆದ್ದಿರುವ ಯೋಜನೆಯಾಗಿದೆ.

ಇನ್ನು ಕರ್ನಾಟಕದ ಶಕ್ತಿ ಯೋಜನೆಯಂತೆ ಆಂಧ್ರಪ್ರದೇಶದಲ್ಲೂ ಕೂಡ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆಯನ್ನು ಚಂದ್ರ ಬಾಬು ನಾಯ್ಡು ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಇದೇ ಆಗಸ್ಟ್ 15ರಿಂದ ಆಂಧ್ರಪ್ರದೇಶದಲ್ಲಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸಲಾಗುವುದು ಎಂದು ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆಗಳು ಮತ್ತು ಕಟ್ಟಡಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಾಂತಿಲಾಲ್ ದಂಡೆ (ಸೋಮವಾರ ಆಗಸ್ಟ್‌ 11) ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಸತ್ಯಕ್ಕೆ ಸ್ಥಳವಿಲ್ಲ: ಬೊಮ್ಮಾಯಿ

ಹೌದು, ಆಂಧ್ರಪ್ರದೇಶದಲ್ಲಿ 2024ರ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಚಂದ್ರಬಾಬು ನಾಯ್ಡು ಸರ್ಕಾರ ಇದೇ ಆ.15ರಿಂದ `ಸ್ತ್ರೀ ಶಕ್ತಿ’ ಯೋಜನೆ ಆರಂಭಿಸಲಿದೆ. ಈ ಯೋಜನೆಯಡಿ ಎಲ್ಲ ಬಾಲಕಿಯರು, ಮಂಗಳಮುಖಿಯರು ಉಚಿತ ಬಸ್ ಪ್ರಯಾಣ ಮಾಡಬಹುದು. ಆಂಧ್ರದಲ್ಲಿ ವಾಸಿಸುವ ಪ್ರಮಾಣೀಕೃತ ದಾಖಲೆ ತೋರಿಸಿ ಆಂಧ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಬಹುದು.

 

About the Author

admin

Administrator

Visit Website View All Posts

Spread the love

Post navigation

Previous: ಕಾಂಗ್ರೆಸ್‌ನಲ್ಲಿ ಸತ್ಯಕ್ಕೆ ಸ್ಥಳವಿಲ್ಲ: ಬೊಮ್ಮಾಯಿ
Next: ಅಧಿವೇಶನದಲ್ಲಿ ಗೊಂದಲಮಯ ವಾತಾವರಣ

Views:

9

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.