Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರೇಣುಕಾ ಸ್ವಾಮಿ ಕೇಸ್​ ಸೆಪ್ಟೆಂಬರ್​ಗೆ ಮುಂದೂಡಿಕೆ
  • Bangalore
  • Cinema
  • Crime
  • State

ರೇಣುಕಾ ಸ್ವಾಮಿ ಕೇಸ್​ ಸೆಪ್ಟೆಂಬರ್​ಗೆ ಮುಂದೂಡಿಕೆ

admin August 12, 2025
WhatsApp Image 2025-08-12 at 12.40.35
Spread the love

ಬೆಂಗಳೂರು: ರೇಣುಕಾ ಸ್ವಾಮಿ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದು (ಮಂಗಳವಾರ ಆ. 12) ದರ್ಶನ್ ಹಾಗೂ ಪವಿತ್ರ ಸೇರಿದಂತೆ 17 ಆರೋಪಿಗಳು ಬೆಂಗಳೂರಿನ 57ನೆಯ ಸೆಷನ್ಸ್ ಕೋಟಿಗೆ ಹಾಜರಾಗಿದ್ದಾರೆ.

ಕೋರ್ಟ್​ಗೆ ದರ್ಶನ್, ಪವಿತ್ರಾ ಹಾಗೂ ಇತರರು ಆಗಮಿಸಿದ್ದಾರೆ. ಇಂದಿನ ವಿಚಾರಣೆ ತುಂಬಾನೇ ಮಹತ್ವದ್ದಾಗಲಿದೆ. ಎಲ್ಲಾ ಆರೋಪಿಗಳು ಹಾಜಾರಾದರೆ ಇಂದೇ ಚಾರ್ಜಸ್ ಫ್ರೇಮ್ ಮಾಡುವ ಸಾದ್ಯತೆ ಇತ್ತು. ಆದರೆ, ಎ10 ವಿನಯ್, ಎ15, ಕಾರ್ತಿಕ್ ಹಾಗೂ ಎ 16 ಕೇಶವಮೂರ್ತಿ ಮತ್ತು ಎ17 ನಿಖಿಲ್  ಕೋರ್ಟ್​​ಗೆ ಹಾಜಾರಾಗಿಲ್ಲ ಹೀಗಾಗಿ, ಸೆಪ್ಟೆಂಬರ್9 ಕ್ಕೆ ಮುಂದಿನ ದಿನಾಂಕ ವಿಚಾರಣೆಯನ್ನು  ನಿಗದಿ ಪಡಿಸಲಾಗಿದೆ.  ಆ ದಿನ ಪ್ರಕರಣದ ಎಲ್ಲಾ ಆರೋಪಿಗಳು ಹಾಜರು ಇರಬೇಕು ಎಂದು ನಿರ್ದೇಶಿಸಿದೆ. ಇದನ್ನೂ ಓದಿ: ರಮ್ಯಾಗೆ ಅಶ್ಲೀಲ ಕಾಮೆಂಟ್ಸ್, ದರ್ಶನ್ ಫಸ್ಟ್ ರಿಯಾಕ್ಷನ್ ಏನಿದೆ?

About the Author

admin

Administrator

Visit Website View All Posts

Spread the love

Post navigation

Previous: ಅಧಿವೇಶನದಲ್ಲಿ ಗೊಂದಲಮಯ ವಾತಾವರಣ
Next: ಕೆ ಎನ್ ರಾಜಣ್ಣ ಸಚಿವ ಸ್ಥಾನದಿಂದ ವಜಾ, ಗೃಹ ಸಚಿವರು ಹೇಳಿದ್ದೇನು?

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.