Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಚಪ್ಪರದ ಅವರೆಕಾಯಿಯಲ್ಲಿ ಅಡಗಿದೆ ಆರೋಗ್ಯದ ಗುಟ್ಟು..!
  • Healthy Life

ಚಪ್ಪರದ ಅವರೆಕಾಯಿಯಲ್ಲಿ ಅಡಗಿದೆ ಆರೋಗ್ಯದ ಗುಟ್ಟು..!

admin August 12, 2025 1 minute read
WhatsApp Image 2025-08-12 at 14.52.03
Spread the love

ನಮ್ಮ ಆರೋಗ್ಯ ಸುಧಾರಣೆಯಲ್ಲಿ ಇರಬೇಕಾದರೆ ದೇಹಕ್ಕೆ ಬೇಕಾದ ಪೋಷಕಾಂಶಗಳು ಹಾಗೂ ವಿಟಮಿನ್ ಇರುವಂತಹ ಹಣ್ಣು, ತರಕಾರಿಗಳನ್ನು ಸೇವನೆ ಮಾಡುತ್ತೇವೆ.

ತರಕಾರಿ ಎಂದ ಕೂಡಲೇ ನೆನಪಾಗುವುದು ಚಪ್ಪರದ ಅವರೆಕಾಯಿ. ಚಪ್ಪರದ ಅವರೆಕಾಯಿ ಪ್ರತಿ ಸೀಸನ್ನಲ್ಲೂ ಸಿಗುವಂತ ತರಕಾರಿ ಯಾಗಿದ್ದು, ಈ ತರಕಾರಿ ಸೇವನೆ ಮಾಡುವುದರಿಂದ ದೇಹಕ್ಕೆ ಬೇಕಾಗಿರುವ ಅನೇಕ ಪೋಷಕಾಂಶಗಳನ್ನು ಒದಗಿಸುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಕಬ್ಬಿಣ, ಮೆಗ್ನೀಸಿಯಮ್, ರಂಜಕ, ಸತು ಮುಂತಾದ ಖನಿಜಗಳಿಂದ ಸಮೃದ್ಧವಾಗಿರುವ ಈ ತರಕಾರಿ ಜೀರ್ಣಕ್ರಿಯೆ ಸುಧಾರಣೆ, ಮಧುಮೇಹ ನಿಯಂತ್ರಣ, ಮತ್ತು ಹೃದಯ ಆರೋಗ್ಯಕ್ಕೆ ಸಹಕಾರಿ.

ಚಪ್ಪರದ ಅವರೆಕಾಯಿಯಿಂದ ಸಾಮಾನ್ಯವಾಗಿ ಪಲ್ಯ ಅಥವಾ ಸಾಂಬಾರ್ ಮಾಡಿ ಸೇವನೆ ಮಾಡುತ್ತಾರೆ. ವಾರದಲ್ಲಿ ಎರಡು ಅಥವಾ ಮೂರು ಸಾರಿ ಇದರ ಪಲ್ಯ ಅಥವಾ ಸಾರನ್ನು ಸೇವನೆ ಮಾಡುವುದರಿಂದ ದೇಹಕ್ಕೆ ಬೇಕಾಗಿರುವಂತಹ ಪೋಷಕಾಂಶಗಳನ್ನು ಒದಗಿಸುತ್ತದೆ.

ಮಾನಸಿಕ ಒತ್ತಡ ಕಡಿತ: ಇತ್ತೀಚಿನ ದಿನಗಳಲ್ಲಿ ಎಲ್ಲರೂ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಾರೆ. ಮಾನಸಿಕ ಒತ್ತಡ ಕಡಿಮೆ ಮಾಡಲು ಚಪ್ಪರದ ಅವರೆಕಾಯಿ ಸೇವನೆ ಒಳ್ಳೆಯದು. ಅಮೈನೋ ಆಮ್ಲಗಳ ಅಂಶ ಹಾರ್ಮೋನ್ ಸಮತೋಲನ ಸಾಧನೆ, ರಕ್ತಹೀನತೆ ನಿವಾರಣೆ ಮಾಡುತ್ತದೆ. ಇದನ್ನೂ ಓದಿ: ವೀಳ್ಯದೆಲೆ ಸೇವೆ ಮಾಡುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ..?

ಕೆಟ್ಟ ಕೊಲೆಸ್ಟ್ರಾಲ್‌ ಕಡಿಮೆ: ಚಪ್ಪರದ ಅವರೆಕಾಯಿ ಸೇವನೆ ಮಾಡುವುದರಿಂದ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುವುದರ ಜೊತೆಗೆ ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ.

ಹೃದಯ ಆರೋಗ್ಯ: ಈ ತರಕಾರಿಯಲ್ಲಿ ವಿಟಮಿನ್ ಬಿ1 ಅಂಶವು ಹೆಚ್ಚಾಗಿರುವುದರಿಂದ ಇದು ಹೃದಯಕ್ಕೆ ಹಾಗೂ ಮೆದುಳಿನ ಆರೋಗ್ಯಕ್ಕೆ ಸಹಾಯ ಮಾಡುತ್ತದೆ.

ಉಸಿರಾಟ ಸಮಸ್ಯೆ ತಡೆ: ಉಸಿರಾಟದ ತೊಂದರೆ ಇದ್ದರೆ ಚಪ್ಪರದ ಅವರೆಕಾಯಿಯನ್ನು ಸೇವನೆ ಮಾಡುವುದರಿಂದ ಉಸಿರಾಟದ ತೊಂದರೆಯನ್ನು ಕೂಡ ಕಡಿಮೆ ಮಾಡಿಕೊಳ್ಳಬಹುದು. ಎಂದು ವೈದ್ಯರು ತಿಳಿಸುತ್ತಾರೆ.

 

About the Author

admin

Administrator

Visit Website View All Posts

Spread the love

Post navigation

Previous: ರಾಜಣ್ಣ ಬೆಂಬಲಿಗರ ಪ್ರತಿಭಟನೆ
Next: ಕೃಷ್ಣ ಬೈರೇಗೌಡ ಅವರದ್ದು ಸಾರ್ವಜನಿಕ ಬೇಡಿಕೆ, ಮುನಿರತ್ನ ಅವರದ್ದು ಖಾಸಗಿ ಬೇಡಿಕೆ: ಡಿಕೆಶಿ

Views:

48

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.