ಬೆಂಗಳೂರು: ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿಸಿದ್ಧರಾಮೇಶ್ವರ ಸ್ವಾಮೀಜಿರವರ ನಿಯೋಗ ಮುಖ್ಯಮಂತ್ರಿ ಸಿದ್ಧರಾಮಯ್ಯರವರನ್ನು ಭೇಟಿ ಮಾಡಿ ನಾಗಮೋಹನದಾಸರವರ ಜನಗಣತಿ ಲೋಪ ಸರಿಪಡಿಸಿ ಜನಸಂಖ್ಯಾವಾರು ಪ್ರತ್ಯೇಖ ಮೀಸಲಾತಿ ನೀಡಲು ಆಗ್ರಹಿಸಿದರು.
ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯರವರು ಸಚಿವ ಸಪುಂಟದಲ್ಲಿ ತಮ್ಮ ಮನವಿಯನ್ನು ಚರ್ಚಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ದರ್ಶನ್ ಪವಿತ್ರ ಜಾಮೀನು ರದ್ದು ರೇಣುಕಾ ಸ್ವಾಮಿ ಪತ್ನಿ ಹೇಳಿದ್ದೇನು?
ಈ ಸಂದರ್ಭದಲ್ಲಿ ನಿಯೋಗದಲ್ಲಿ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ, ವಿ ಹನುಮಂತಪ್ಪ, ರವಿ ಪೂಜಾರಿ, ಜಯಶಂಕರ, ಮುರಳಿಧರ ಬಂಡೆ, ಶ್ರೀಮತಿ ಮಂಜುಳ, ಶ್ರೀಮತಿ ಗೀತಾ, ತಿಪ್ಪಣ್ಣ ಒಡೆಯರಾಜು, ಕೃಷ್ಣಪ್ಪ ಹಾಗೂ ಇನ್ನಿತರರಿದ್ದರು.
