Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿದ್ಯುತ್ ಸಮಸ್ಯೆ; ಮಾರ್ಗ ಮಧ್ಯದಲ್ಲೇ ನಿಂತ ಮೋನೋ ರೈಲು
  • National

ವಿದ್ಯುತ್ ಸಮಸ್ಯೆ; ಮಾರ್ಗ ಮಧ್ಯದಲ್ಲೇ ನಿಂತ ಮೋನೋ ರೈಲು

admin August 20, 2025
WhatsApp Image 2025-08-20 at 11.30.53
Spread the love

ಮುಂಬೈ: ರಾಜ್ಯ ಮಾತ್ರವಲ್ಲ ಇಡೀ ದೇಶದಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ಅಲ್ಲಲ್ಲಿ ಭಾರೀ ಅನಾಹುತಗಳೇ ಆಗುತ್ತಿವೆ.

ಇನ್ನು ಬಾರಿ ಮಳೆಯಿಂದಾಗಿ ಮೋನೋ ರೈಲು ಪ್ರಯಾಣದಲ್ಲಿ ತಾಂತ್ರಿಕ ದೋಷ ಉಂಟಾಗಿದ್ದು, ನೂರಾರು ಜನ ರೈಲಿನಲ್ಲಿ ಸಿಲುಕಿ ಒದ್ದಾಡುವ ಪರಿಸ್ಥಿತಿ ನಿನ್ನೆ ನಿರ್ಮಾಣವಾಗಿತ್ತು. ರೈಲಿನಲ್ಲಿ ಸಿಲುಕಿದ ನೂರಾರು ಪ್ರಯಾಣಿಕರನ್ನು ಕ್ರೇನ್ ಮೂಲಕ ರಕ್ಷಿಸುವ ಕಾರ್ಯಕ್ರಮ ನಡೆಯಿತು.

ಹೌದು, ಮುಂಬೈನಲ್ಲಿ ಭಾರೀ ಮಳೆಯಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿ ಚಲಿಸುತ್ತಿದ್ದ ಮೋನೋ ರೈಲು ಅರ್ಧದಲ್ಲೇ ನಿಂತ ಘಟನೆ ಚೆಂಬೂರು ಸಮೀಪದ ಮೈಸೂರು ಕಾಲೋನಿಯಲ್ಲಿ ನಡೆದಿದೆ.

ಭಾರೀ ಮಳೆಗೆ ತಾಂತ್ರಿಕ ಸಮಸ್ಯೆಯಿಂದಾಗಿ ಮೋನೋ ರೈಲು ಅರ್ಧದಲ್ಲಿ ನಿಂತಿದೆ. ಘಟನೆಯಿಂದ ನೂರಾರು ಪ್ರಯಾಣಿಕರು ರೈಲಿನಲ್ಲಿ ಸಿಲುಕಿದ್ದಾರೆ. ಉಸಿರಾಟಕ್ಕೆ ಸಮಸ್ಯೆಯಾದ ಹಿನ್ನೆಲೆ ಪ್ರಯಾಣಿಕರು ಮೋನೋ ರೈಲಿನ ಗಾಜು ಒಡೆದಿದ್ದಾರೆ. ಚೆಂಬೂರ್ ಮತ್ತು ಭಕ್ತಿ ಪಾರ್ಕ್ ನಡುವೆ ನಿನ್ನೆ (ಮಂಗಳವಾರ ಆ. 19) ಸಂಜೆ 7 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಇದನ್ನೂ ಓದಿ: ಪರಿಶಿಷ್ಟ ಜಾತಿ ಸಮುದಾಯದವರಿಗೆ ಸರ್ಕಾರದಿಂದ ಸಿಹಿ ಸುದ್ದಿ!

2 ಕ್ರೇನ್ ಹಾಗೂ ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಪ್ರಯಾಣಿಕರು ಒಡೆದ ಕಿಟಕಿಯ ಮೂಲಕ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗುತ್ತಿದೆ. 150ಕ್ಕೂ ಹೆಚ್ಚು ಜನರು ರೈಲಿನಲ್ಲಿ ಸಿಲುಕಿದ್ದು, ಎಲ್ಲರನ್ನೂ ಹೊರತರುವ ಕಾರ್ಯ ನಡೆಯುತ್ತಿದೆ. ವಿದ್ಯುತ್ ಸಂಪರ್ಕ ಕಡಿತಗೊಂಡ ಪರಿಣಾಮ ಎಸಿ ಆಫ್ ಆಗಿ ಪ್ರಯಾಣಿಕರಿಗೆ ಉಸಿರಾಟದ ತೊಂದರೆಯುಂಟಾಗಿದೆ. ಈವರೆಗೆ 15 ಮಂದಿಯನ್ನು ರಕ್ಷಿಸಲಾಗಿದೆ.

About the Author

admin

Administrator

Visit Website View All Posts

Spread the love

Post navigation

Previous: ಪರಿಶಿಷ್ಟ ಜಾತಿ ಸಮುದಾಯದವರಿಗೆ ಸರ್ಕಾರದಿಂದ ಸಿಹಿ ಸುದ್ದಿ!
Next: ಧೀಮಂತ ನಾಯಕರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಡಿಸಿಎಂ

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.