ಬೆಂಗಳೂರು: ಯೂಟ್ಯೂಬರ್ ಜಮೀರ್ ಎಂ.ಡಿ ಬಂಧನ ಭೀತಿಯಿಂದ ಪಾರಾಗಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ರನ್ನು ಪೊಲೀಸ್ ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ಇನ್ನು ಬಂಧನ ಭೀತಿ ಎದುರಾಗುತ್ತಿದ್ದಂತೆ ಸಮೀರ್ ಎಂ ಡಿ ಗೆ ನ್ಯಾಯಾಲಯ ರಿಲೀಫ್ ನೀಡಿದೆ. ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದರಿಂದ ಸಮೀರ್ ಬಂಧನದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಯೂಟ್ಯೂಬರ್ ಸಮೀರ್ ಗೆ ಬಂಧನದ ಭೀತಿ
