Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕುಡಿದ ಅಮಲಿನಲ್ಲಿ ನೀರಿನಲ್ಲಿ ಉಸಿರುಗಟ್ಟಿ ವ್ಯಕ್ತಿ ಸಾವು
  • State

ಕುಡಿದ ಅಮಲಿನಲ್ಲಿ ನೀರಿನಲ್ಲಿ ಉಸಿರುಗಟ್ಟಿ ವ್ಯಕ್ತಿ ಸಾವು

admin August 22, 2025
WhatsApp Image 2025-08-22 at 18.10.00
Spread the love

ಶಹಾಪುರ:  ನಗರದ ಡಿಗ್ರಿ ಕಾಲೇಜು ಎದುರು ರಾಷ್ಟ್ರೀಯ ಹೆದ್ದಾರಿ ಬಳಿಯಿರುವ ಬಸ್ ನಿಲ್ದಾಣದ ಎದುರು ಹರಿಯುವ ನೀರಿನಲ್ಲಿ ನಗರದ ನಿವಾಸಿ ಚಾಂದಪಾಷಾ (45) ಎನ್ನುವ ವ್ಯಕ್ತಿಯೊರ್ವ ಕುಡಿದ ಅಮಲಿನಲ್ಲಿ ನೀರಿನಲ್ಲಿ ಬಿದ್ದಿದ್ದು, ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ ಎಂದು ಪಿಐ ಎಸ್.ಎಂ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಕುಟುಂಬಸ್ಥರ ಪ್ರಕಾರ ಯಾವುದೇ ಅನುಮಾನಗಳಿಲ್ಲಾ. ಅಲ್ಲೇ ಕುಳಿತು ಕುಡಿದಿದ್ದು, ಕುಡಿದ ಅಮಲಿನಲ್ಲಿ ನೀರಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲಿಸಿದರು. ನಂತರ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದ ಬಳಿಕ ಕುಟುಂಬಸ್ಥರಿಗೆ ಮೃತದೇಹ ಒಪ್ಪಿಸಲಾಯಿತು. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಚ್ಚಿಬಿದ್ದ ಜನತೆ

ವ್ಯಕ್ತಿ ಮೃತದೇಹ ಪತ್ತೆ ಆಗುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಜನ ಮೃತದೇಹವನ್ನು ಕಂಡು ಬೆಚ್ಚಿ ಬಿದ್ದಿದ್ದರು. ಕೊಲೆಯ ಶಂಕೆ ವ್ಯಕ್ತಪಡಿಸಿದ್ದರು. ಆದರೆ ಕುಡಿದ ಅಮಲಿನಲ್ಲಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಡುಕರ ಹಾವಳಿ

ನಗರ ಸಿಪಿಎಸ್ ಶಾಲಾ ಮೈದಾನ, ಸೇರಿ ತಾಲೂಕಿನ ಸಾಕಷ್ಟು ಶಾಲೆ, ಕಾಲೇಜುಗಳ ಆವರಣದಲ್ಲಿ ಕುಡುಕರ ಹಾವಳಿ ಹೆಚ್ಚಿದ್ದು, ಕುಡಿದು ಬಾಟಲಿಗಳನ್ನು ಅಲ್ಲೇ ಎಸೆದು ಹೋಗುತ್ತಾರೆ. ಇದನ್ನು ಎಷ್ಟೋ ಶಾಲೆಯ ವಿಧ್ಯಾರ್ಥಿಗಳೆ ಸ್ವಚ್ಚಗೊಳಿಸುವ ಕೆಲಸ ಮಾಡುತ್ತಾರೆ. ಆದ್ದರಿಂದ ಪೊಲೀಸರು ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಶಾಲಾ, ಕಾಲೇಜುಗಳ ಆವರಣದಲ್ಲಿ ಕುಡುಕರ ಹಾವಳಿ ತಪ್ಪಿಸಬೇಕು ಎನ್ನುವುದು ಪ್ರಜ್ಞಾವಂತ ನಾಗರಿಕರ ಒತ್ತಾಯವಾಗಿದೆ.

About the Author

admin

Administrator

Visit Website View All Posts

Spread the love

Post navigation

Previous: ಈ ಬಾರಿ ದಸರಾ ಉದ್ಘಾಟನೆ ಮಾಡಲಿರುವ ಬಾನು ಮುಷ್ತಾಕ್
Next: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಭವ್ಯ “ಧರ್ಮಯಾತ್ರೆ”

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.