Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಸಲಿ ಸತ್ಯ ಬಾಯಿಬಿಟ್ಟ ಮಾಸ್ಕ್ ಮ್ಯಾನ್ ಚೆನ್ನಯ್ಯ
  • Bangalore
  • Politics
  • State

ಅಸಲಿ ಸತ್ಯ ಬಾಯಿಬಿಟ್ಟ ಮಾಸ್ಕ್ ಮ್ಯಾನ್ ಚೆನ್ನಯ್ಯ

admin August 23, 2025 1 minute read
WhatsApp Image 2025-08-23 at 12.47.26
Spread the love

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೂರಾರು ಹೆಣಗಳನ್ನು ಹೂತಿದ್ದೇನೆ ಎಂದು ದೂರು ನೀಡಿದ ಚಿನ್ನಯ ಇದೀಗ ಎಸ್ಐಟಿ ವರ್ಷದಲ್ಲಿದ್ದಾರೆ.  ಮಾಸ್ಕ್ ಮ್ಯಾನ್ ಚೆನ್ನಯ್ಯನನ್ನು ಎಸ್ಐಟಿ ವಶಕ್ಕೆ ಪಡೆಯುತ್ತಿದ್ದಂತೆ ಮಾಸ್ ಮ್ಯಾನ್ ಅಸಲಿ ಸತ್ಯವನ್ನು ಬಾಯಿಬಿಟ್ಟಿದ್ದಾರೆ.

ಹೌದು, ಎಸ್ಐಟಿ ವಶದಲ್ಲಿರುವ ಮಾಸ್ಕ್ ಮ್ಯಾನ್ ಚೆನ್ನಯ್ಯ ಅವರು ಸ್ಪೋಟಕ ಸತ್ಯವನ್ನು ಬಾಯಿಬಿಟ್ಟಿದ್ದಾರೆ. ಇದರಿಂದ ಇಡೀ ರಾಜ್ಯದ ಜನತೆ ಬೆಚ್ಚಿ ಬೀಳುವಂತೆ ಆಗಿದೆ. ತಮಿಳುನಾಡಿನಲ್ಲಿದ್ದ ಚೆನ್ನಯ್ಯಗೆ ಹಣದ ಆಮಿಷವೊಡ್ಡಿ ಧರ್ಮಸ್ಥಳ ವಿರೋಧಿ ಗ್ಯಾಂಗ್‌ ಕರೆದುಕೊಂಡು ಬಂದ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ.

ಮಾಸ್ಕ್ ಮ್ಯಾನ್ ಹೇಳಿದ್ದೇನು?

ಡಿಸೆಂಬರ್ ಕೊನೆಯ ವಾರದಲ್ಲಿ ತಮಿಳುನಾಡಿನಲ್ಲಿದ್ದ ನನ್ನನ್ನು ಧರ್ಮಸ್ಥಳ ದೇವಸ್ಥಾನದ ವಿರೋಧಿ ಗ್ಯಾಂಗ್‌ ಸಂಪರ್ಕಿಸಿತ್ತು. ಮಾತುಕತೆ ನಡೆಸುವ ವೇಳೆ ಹಣದ ಆಮಿಷ ಒಡ್ಡಿದ್ದರು. ಈ ಪ್ರಕರಣದ ಮುಖ್ಯ ನಾಯಕ ನೀನು. ನಿನ್ನಿಂದಲೇ ಈ ಪ್ರಕರಣಕ್ಕೆ ರೋಚಕ ತಿರುವು ಸಿಗುತ್ತದೆ ಎಂದು ಹೇಳಿದ್ದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್: ಮಾಸ್ಕ್‌ ಮ್ಯಾನ್‌ ಎಸ್ಐಟಿ ವಶಕ್ಕೆ

ಯಾವುದೇ ಕಾರಣಕ್ಕೂ ನೀನು ಭಯ ಪಡುವ ಅಗತ್ಯವಿಲ್ಲ. ತನಿಖೆಯಾದ ನಂತರ ಹಲವು ಜನ ದೂರುದಾರರು ಬರುತ್ತಾರೆ. ಎಲ್ಲ ತನಿಖೆ ನಡೆಯುತ್ತದೆ ಎಂದು ಭರವಸೆ ನೀಡಿದ್ದರು.

ಆರಂಭದಲ್ಲಿ ಬೆಂಗಳೂರಿನಲ್ಲಿ ನನಗೆ ಸ್ವಲ್ಪ ತರಬೇತಿ ನೀಡಲಾಗಿತ್ತು. ಪೊಲೀಸರು ಕೇಳಿದಾಗ ಯಾವ ರೀತಿ ಉತ್ತರ ಹೇಳಬೇಕು ಎನ್ನುವುದನ್ನು ತಿಳಿಸಲಾಗಿತ್ತು. ನಂತರ ಸೂತ್ರಧಾರರು ಹೇಳಿದಂತೆ ನಾನು ಪಾತ್ರ ಮಾಡುತ್ತಿದ್ದೆ. ಅವರು ಹೇಳಿದಂತೆ ನಾನು ಮಾಹಿತಿ ನೀಡುತ್ತಿದ್ದೆ ಎಂದು ಚಿನ್ನಯ್ಯ ತಿಳಿಸಿದ್ದ.

 

About the Author

admin

Administrator

Visit Website View All Posts

Spread the love

Post navigation

Previous: ಧರ್ಮಸ್ಥಳ ಕೇಸ್: ಮಾಸ್ಕ್‌ ಮ್ಯಾನ್‌ ಎಸ್ಐಟಿ ವಶಕ್ಕೆ
Next: ಧರ್ಮದ ಉಳಿವಿಗಾಗಿ ಧರ್ಮಯುದ್ಧ: ಶಾಸಕ ಸತೀಶ್ ರೆಡ್ಡಿ

Views:

50

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.