Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಧರ್ಮಸ್ಥಳ ವಿಚಾರದಲ್ಲಿ ಮಂಜುನಾಥ ಸ್ವಾಮಿಯೇ ಸರ್ಕಾರಕ್ಕೆ ಶಿಕ್ಷೆ ನೀಡ್ತಾನೆ: ಹೆಚ್‌ಡಿಕೆ
  • Bangalore
  • Front news
  • Politics
  • State

ಧರ್ಮಸ್ಥಳ ವಿಚಾರದಲ್ಲಿ ಮಂಜುನಾಥ ಸ್ವಾಮಿಯೇ ಸರ್ಕಾರಕ್ಕೆ ಶಿಕ್ಷೆ ನೀಡ್ತಾನೆ: ಹೆಚ್‌ಡಿಕೆ

admin August 28, 2025 1 minute read
WhatsApp Image 2025-08-28 at 15.17.04
Spread the love

ಬೆಂಗಳೂರು: ಹಿಂದೂ ಧರ್ಮದ ಪುರಾತನ ದೇವಾಲಯವಾದ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಸರ್ಕಾರ ನಡೆದುಕೊಂಡ ನಡವಳಿಕೆ ಸರಿ ಇಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಮಂಜುನಾಥ ಸ್ವಾಮಿಯೇ ಶಿಕ್ಷೆ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಭವಿಷ್ಯ ನುಡಿದಿದ್ದಾರೆ.

ಈ ಕುರಿತು ಜೆಪಿ ನಗರದ ನಿವಾಸದ ಬಳಿ, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಕೇಸ್‌ನಲ್ಲಿ ಈ ಸರ್ಕಾರ ನಡೆದುಕೊಂಡು ರೀತಿಗೆ ನಿಜಕ್ಕೂ ಶಿಕ್ಷೆಯಾಗಬೇಕು. ಮುಂದಿನ ದಿನಗಳಲ್ಲಿ ಈ ಸರ್ಕಾರಕ್ಕೆ ಮಂಜುನಾಥ ಸ್ವಾಮಿಯೇ ಶಿಕ್ಷೆ ಕೊಡುತ್ತಾನೆ ಅನ್ನೋದು ನನ್ನ ಅಭಿಪ್ರಾಯ. ಈ ಕೇಸ್‌ನಲ್ಲಿ ಸರ್ಕಾರದ ನಡೆವಳಿಕೆ ಸರಿಯಿಲ್ಲ. ಪ್ರಾರಂಭಿಕ ಹಂತದಲ್ಲಿ ಯಾವ ರೀತಿ ನಡೆದುಕೊಂಡಿದ್ದಾರೆ. ನಾನು ಧರ್ಮವನ್ನು ಬೆರೆಸಲು ಹೋಗಲ್ಲ. ಆದರೆ ಸರ್ಕಾರ ನಡೆದುಕೊಂಡ ರೀತಿ ಕ್ಷೇತ್ರಕ್ಕೆ ಅವಮಾನ, ಅನುಮಾನ ಆಗೋ ರೀತಿಯಲ್ಲಿ ಸರ್ಕಾರ ಎಸ್‌ಐಟಿ ತನಿಖೆ ನಾಟಕ ಆಡಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಕೆಜಿಎಫ್ ಚಾಚಾಗೆ ಕ್ಯಾನ್ಸರ್‌ ಸಹಾಯಕ್ಕೆ ಮೊರೆ

 

About the Author

admin

Administrator

Visit Website View All Posts

Spread the love

Post navigation

Previous: ಕೆಜಿಎಫ್ ಚಾಚಾಗೆ ಕ್ಯಾನ್ಸರ್‌ ಸಹಾಯಕ್ಕೆ ಮೊರೆ
Next: ಪಾಲಕ್ ಸೊಪ್ಪು ಸೇವನೆ ಮಾಡುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ?

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.