Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸರ್ಕಾರ ಸಮುದಾಯಗಳ ನಡುವೆ ಏಕೆ ತಾರತಮ್ಯ ಮಾಡುತ್ತಿದೆ?: ಬಿವೈವಿ
  • Bangalore
  • Politics
  • State

ಸರ್ಕಾರ ಸಮುದಾಯಗಳ ನಡುವೆ ಏಕೆ ತಾರತಮ್ಯ ಮಾಡುತ್ತಿದೆ?: ಬಿವೈವಿ

admin August 29, 2025 1 minute read
WhatsApp Image 2025-08-29 at 12.34.49
Spread the love

ಬೆಂಗಳೂರು: ಧರ್ಮಸ್ಥಳ ವಿಷಯಕ್ಕೆ ಸಂಬಂಧಿಸಿದಂತೆ ಕೆಲಸಮಾಜಿಕ ಮಾಧ್ಯಮಗಳು ಸೇರಿದಂತೆ ಯೂಟ್ಯೂಬರ್ಸ್ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದರು ಕೂಡ ಅವರ ವಿರುದ್ಧ ರಾಜ್ಯ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಯಾಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಪ್ರಶ್ನಿಸಿದ್ದಾರೆ.

ಈ ಕುರಿತು ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತರಾಗಿದ್ದರೆ ಸರ್ಕಾರ ಪ್ರಕರಣ ದಾಖಲಿಸಿ 24 ಗಂಟೆಗಳ ಒಳಗೆ ಅವರನ್ನು ಬಂಧಿಸುತ್ತಿತ್ತು. ಸರ್ಕಾರ ಸಮುದಾಯಗಳ ನಡುವೆ ಏಕೆ ತಾರತಮ್ಯ ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಇಡಿ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಮಾಡಿದ ಶಾಸಕ ವೀರೇಂದ್ರ!

ಧರ್ಮಸ್ಥಳ ಪ್ರಕರಣದಲ್ಲಿ, ಕೆಲವರು ಇಡೀ ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ. ಆದರೆ, ಸರ್ಕಾರ ಅವರ ವಿರುದ್ಧ ಪ್ರಕರಣ ದಾಖಲಿಸಿಲ್ಲ. ತನಿಖೆಗೆ ಸಮಯ ಮಿತಿಯನ್ನು ನಿಗದಿಪಡಿಸುವ ಅವಶ್ಯಕತೆಯಿದೆ. ಎಸ್ಐಟಿ ತನಿಖೆ ಇನ್ನೆಷ್ಟು ದಿನಗಳವರೆಗೆ ನಡೆಯುತ್ತದೆ ಎಂಬುದನ್ನು ತಿಳಿಸಬೇಕು. ಇದರ ಹಿಂದಿರುವ ಜನರು ಯಾರು, ಈ ಪಿತೂರಿಗೆ ಯಾರು ಹಣ ನೀಡಿದ್ದಾರೆ, ತಪ್ಪು ಮಾಹಿತಿ ಹರಡುತ್ತಿರುವವರು ಯಾರು, ಇದನ್ನು ತನಿಖೆ ಮಾಡಬೇಕು ಎಂದು ಹೇಳಿದರು.

 

About the Author

admin

Administrator

Visit Website View All Posts

Spread the love

Post navigation

Previous: ಇಡಿ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಮಾಡಿದ ಶಾಸಕ ವೀರೇಂದ್ರ!
Next: ಬೆಂಗಳೂರಿನಲ್ಲಿರುವ ಗುರುದ್ವಾರಕ್ಕೆ ಬಾಂಬ್ ಬೆದರಿಕೆ!

Views:

9

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.