Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಡಿಸಿಎಂ ಡಿಕೆಶಿ ರಾಜಕಾರಣಕ್ಕೆ ಹೊಸಬರಲ್ಲ: ಜಿ ಪರಮೇಶ್ವರ್‌
  • Bangalore
  • Front news
  • Politics
  • State

ಡಿಸಿಎಂ ಡಿಕೆಶಿ ರಾಜಕಾರಣಕ್ಕೆ ಹೊಸಬರಲ್ಲ: ಜಿ ಪರಮೇಶ್ವರ್‌

admin August 30, 2025 1 minute read
WhatsApp Image 2025-08-30 at 13.32.29
Spread the love

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜಕಾರಣಕ್ಕೆ ಹೊಸಬರಲ್ಲ. ಅವರಿಗೆ ಎಲ್ಲ ರೀತಿಯ ರಾಜಕಾರಣದ ಜ್ಞಾನವಿರುವುದರಿಂದಲೇ ಇಷ್ಟು ವರ್ಷ ಅವರು ರಾಜಕೀಯದಲ್ಲಿ ಮುಂದುವರೆದಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಹೇಳಿದ್ದಾರೆ.

ನಗರದಲ್ಲಿ ಇಂದು (ಶನಿವಾರ ಆಗಸ್ಟ್ 30) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿರುವುದರಿಂದ ಅವರಿಗೆ ಹಲವಾರು ಕೆಲಸ ಕಾರ್ಯಗಳು ಇರುತ್ತವೆ. ಹಾಗಾಗಿ ಅವರಿಗೆ ಅವರದ್ದೇ ಆದ ಜವಾಬ್ದಾರಿಗಳಿರುತ್ತವೆ. ಇದನ್ನೂ ಓದಿ: ಸಮಾಜದ ಆರೋಗ್ಯ ನಮ್ಮ ಆದ್ಯತೆ: ಶಾಸಕ ಸತೀಶ್ ರೆಡ್ಡಿ

ಬಿಹಾರದಲ್ಲಿ ರಾಹುಲ್ ಗಾಂಧಿ ಯಾತ್ರೆಯಲ್ಲಿ ಭಾಗಿಯಾದ ವಿಚಾರ ಮತ್ತು ಡಿ.ಕೆ ಶಿವಕುಮಾರ್ ಅವರನ್ನ ಬಿಟ್ಟು ಸಿಎಂ ಟೀಂ ಹೋಗಿದೆ ಎಂಬ ವಿಪಕ್ಷಗಳ ಟೀಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ವಿರೋಧ ಪಕ್ಷದವರಿಗೆ ಟೀಕೆ ಮಾಡುವುದು ಬಿಟ್ಟರೆ ಬೇರೆ ಕೆಲಸ ಇಲ್ಲ ಹಾಗಾಗಿ ಅವರು ಟೀಕೆ ಮಾಡಲಿ ನಾವು ಟೀಕೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ. ಬಿಹಾರದಲ್ಲಿ ರಾಹುಲ್ ಗಾಂಧಿ ಯಾತ್ರೆ ನಡೆಯುತ್ತಿದೆ. ಅದಕ್ಕಾಗಿ ನಾವು, ಸಿಎಂ ಎಲ್ಲಾ ಹೋಗಿದ್ವಿ. ಶಿವಕುಮಾರ್ ನಮ್ಮ ಪಕ್ಷದ ಅಧ್ಯಕ್ಷರು. ಅವರು ಡಿಸಿಎಂ ಅನ್ನೋದಕ್ಕಿಂತ ಹೆಚ್ಚಾಗಿ ನಮ್ಮ ಪಕ್ಷದ ಅಧ್ಯಕ್ಷರು. ಅವರದ್ದೇ ಆದ ಗೌರವ, ಘನತೆ ಪಕ್ಷಕ್ಕೆ ಇರೋ ಅಂತಹದ್ದು ಇದೆ ಎಂದಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಸಮಾಜದ ಆರೋಗ್ಯ  ನಮ್ಮ ಆದ್ಯತೆ: ಶಾಸಕ ಸತೀಶ್ ರೆಡ್ಡಿ
Next: ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ

Views:

4

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.