Front news Politics State ಮಾಜಿ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜುಗೆ ಶಭ ಹಾರೈಸಿದ ಸಿಎಂ admin August 31, 2025 Spread the loveಮೈಸೂರು: ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ನವರು ಇಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್ ನಲ್ಲಿ ಆಯೋಜಿಸಲಾಗಿದ್ದ ಶ್ರೀ ಸಂದೇಶ್ ನಾಗರಾಜು ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಚಲನಚಿತ್ರ ನಿರ್ಮಾಪಕರು ಇವರ 80 ನೇ ವರ್ಷದ ಜನ್ಮದಿನದ ಆಚರಣೆಯ ಕಾರ್ಯಕ್ರಮದ ಮಹೋತ್ಸವದಲ್ಲಿ ಭಾಗವಹಿಸಿ ಶುಭಹಾರೈಸಿದರು. About the Author admin Administrator Visit Website View All Posts Spread the love Post navigation Previous: ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕ ಕಟ್ಟಿದ ಹಿರಿಮೆ ಅರಸು ಸಮುದಾಯದ್ದು: ಡಿಸಿಎಂNext: ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿ ಸಿಎಂಗೆ ಮನವಿ