Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಮ್ಯಾ ಗೆ ನೀವೇ ನಿಜವಾದ ಪರಮ ಸುಂದರಿ ಎಂದ ಅಭಿಮಾನಿಗಳು!
  • Bangalore

ರಮ್ಯಾ ಗೆ ನೀವೇ ನಿಜವಾದ ಪರಮ ಸುಂದರಿ ಎಂದ ಅಭಿಮಾನಿಗಳು!

admin September 1, 2025 1 minute read
Spread the love

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ಆಕ್ಟಿವ್ ಆಗಿರುತ್ತಾರೆ. ಅಲ್ಲದೆ ಅಭಿಮಾನಿಗಳ ಜೊತೆ ಸೋಶಿಯಲ್ ಮೀಡಿಯಾದಲ್ಲಿ ಕನೆಕ್ಟಿವ್ ಆಗಿರ್ತಾರೆ.

ಹೌದು, ನಟಿ ರಮ್ಯಾ ಅವರು ತಮ್ಮ instagram ಖಾತೆಯಲ್ಲಿ ಆಗಾಗ ತಮ್ಮ ಫೋಟೋ ಅಥವಾ ವಿಡಿಯೋಗಳನ್ನು ಹಾಕುವ ಮೂಲಕ ಅಭಿಮಾನಿಗಳ ಜೊತೆ ಫುಲ್ ಆಕ್ಟಿವ್ ಆಗಿ ಇರ್ತಾರೆ.

ಇನ್ನು ಪರಮ ಸುಂದರಿ ಸಿನಿಮಾದ ಟ್ರೆಂಡಿಂಗ್ ಮ್ಯೂಸಿಕ್ ಗೆ ರೀಲ್ಸ್ ನಲ್ಲಿ ರಮ್ಯಾ ಜಸ್ಟ್ ಒಂದು ಲುಕ್ ಕೊಟ್ಟಿರುವುದು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದಾರೆ.

ಅನೇಕ ವರ್ಷಗಳಿಂದ ರಮ್ಯಾ ಸಿನಿಮಾದಿಂದ ದೂರವಿದ್ದರೂ ಸಿನಿಮಾ ಅವರನ್ನು ಬಿಡುತ್ತಿಲ್ಲ. ಮೊದಲೆಲ್ಲಾ ಸುದ್ದಿಯನ್ನಷ್ಟೇ ಹಂಚಿಕೊಳ್ಳಲು ರಮ್ಯಾ ಸೋಶಿಯಲ್ ಮೀಡಿಯಾ ಬಳಸುತ್ತಿದ್ದರು. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಾಗೂ ರೀಲ್ಸ್‌ಗಳನ್ನು ಪೋಸ್ಟ್ ಮಾಡಲಾರಂಭಿಸಿದ್ದಾರೆ. ಇದನ್ನೂ ಓದಿ: ಸದ್ದಿಲ್ಲದೆ ಹಸಮಣೆ ಏರಲು ಸಜ್ಜದ ಉಪಾಧ್ಯಕ್ಷ

ಇದೀಗ ಟ್ರೆಂಡ್‌ನಲ್ಲಿರುವ ಪರಮ ಸುಂದರಿ ಮ್ಯೂಸಿಕ್‌ಗೆ ರಮ್ಯಾ ಸೀರೆಯುಟ್ಟು ಸಣ್ಣದೊಂದು ಝಲಕ್ ಕೊಟ್ಟಿದ್ದಾರೆ. ಅಷ್ಟಕ್ಕೇ ಲಕ್ಷಾಂತರ ವೀವ್ಸ್, ಲೈಕ್ಸ್, ಬಂದಿದೆ. ಅಭಿಮಾನಿಗಳು ನೀವೇ ನಿಜವಾದ ಪರಮ ಸುಂದರಿ ಎಂದು ಕಮೆಂಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಸದ್ದಿಲ್ಲದೆ ಹಸಮಣೆ ಏರಲು ಸಜ್ಜದ ಉಪಾಧ್ಯಕ್ಷ
Next: ಹೆಲಿಕ್ಯಾಪ್ಟರ್, ವಿಮಾನ ಸೇವೆ ಪಡೆಯಲು ಸರ್ಕಾರದಿಂದ ಮಹತ್ವದ ನಿರ್ಧಾರ

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.