Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಟಿ ರನ್ಯಾ ರಾವ್​ಗೆ ಬರೋಬ್ಬರಿ 102.55 ಕೋಟಿ ದಂಡ
  • Bangalore
  • Cinema
  • Front news
  • State

ನಟಿ ರನ್ಯಾ ರಾವ್​ಗೆ ಬರೋಬ್ಬರಿ 102.55 ಕೋಟಿ ದಂಡ

admin September 2, 2025 1 minute read
Spread the love

ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಜೈಲು ಸೇರಿವಾಸ ಅನುಭವಿಸುತ್ತಿರುವ ರನ್ಯಾ ರಾವ್​ಗೆ ಇದೀಗ ಬಿಗ್ ಶಾಕ್ ಎದುರಾಗಿದೆ.

ಹೌದು ರನ್ಯಾ ರಾವ್​ ಚಿನ್ನ ಕಳ್ಳ ಸಾಗಾಣಿಕೆ ಮಾಡಿರೋದು ದೃಢಪಟ್ಟಿರುವುದರಿಂದ ಇದೀಗ ಡಿಆರ್ ಐ ಅಧಿಕಾರಿಗಳು ಬರೋಬ್ಬರಿ 102.55 ಕೋಟಿ ರೂಪಾಯಿ ದಂಡ ವಿಧಿಸಿದೆ. ನೂರಾರು ಕೋಟಿ ರೂಪಾಯಿ ಬೆಲೆ ಬಾಳುವ ಚಿನ್ನವನ್ನು ಅವರು ವಿದೇಶದಿಂದ ಅಕ್ರಮವಾಗಿ ಭಾರತಕ್ಕೆ ತಂದಿದ್ದರು. ಇದರ ತನಿಖೆ ನಡೆದಿದ್ದು ರನ್ಯಾ ರಾವ್​ಗೆ ಡಿಆರ್​ಐ ಶಾಕ್ ಕೊಟ್ಟಿದೆ. ಬರೋಬ್ಬರಿ 102.55 ಕೋಟಿ ರೂ. ದಂಡ ಪಾವತಿಸುವಂತೆ ಡಿಆರ್​ಐ ನೋಟಿಸ್ ನೀಡಿದೆ.

ಡಿಆರ್​ಐ ಅಧಿಕಾರಿಗಳು ಅಡ್ ಜುಡಿಕೇಷನ್ ಮಾಡಿ ನೋಟಿಸ್ ನೀಡಿದ್ದಾರೆ. ಮಾರ್ಚ್ 4ರಂದು ಗೋಲ್ಡ್ ಸೀಜ್ ಮಾಡಿ ರನ್ಯಾ ರಾವ್ ಅವರನ್ನು ಡಿಆರ್​ಐ ಬಂಧಿಸಿತ್ತು. ಕಳ್ಳಸಾಗಣೆ ವಸ್ತುಗಳನ್ನು 6 ತಿಂಗಳಲ್ಲಿ ಡಿಆರ್​ಐ ಅಧಿಕಾರಿಗಳು ವಸೂಲಿ ಮಾಡಬೇಕಿದೆ. ರನ್ಯಾ ರಾವ್ ಅವರು ಅಕ್ರಮವಾಗಿ 127.3 ಕೆಜಿ ಚಿನ್ನ ಸಾಗಾಟ ಮಾಡಿರುವುದು ತನಿಖೆಯಿಂದ ದೃಢಪಟ್ಟಿದೆ. ಇದನ್ನೂ ಓದಿ: ಎಸ್‌ಸಿ, ಎಸ್‌ಟಿ ಜಾಗೃತಿ ಸಭೆಗಳಿಗೆ ಪೊಲೀಸ್ ಅಧಿಕಾರಿಗಳು ಕಡ್ಡಾಯ ಹಾಜರಾಗುವಂತೆ ಡಿಜಿಪಿಗೆ ಪತ್ರ

102.55 ಕೋಟಿ ರೂ. ದಂಡ ಪಾವತಿಸುವಂತೆ DRIನಿಂದ ನೋಟಿಸ್ ಜಾರಿ ಆಗಿದೆ. ಇಂದು   (ಮಂಗಳವಾರ ಸೆ. 2) ಜೈಲಿಗೆ ತೆರಳಿ ರನ್ಯಾ ಸೇರಿ ನಾಲ್ವರೂ ಆರೋಪಿಗಳಿಗೆ ನೋಟಿಸ್ ನೀಡಲಾಗಿದೆ. ದಂಡ ಪಾವತಿ ಮಾಡದಿದ್ದರೆ ಆಸ್ತಿ ಮುಟ್ಟುಗೋಲು ಹಾಕಲು ಅವಕಾಶವಿದೆ.

 

About the Author

admin

Administrator

Visit Website View All Posts

Spread the love

Post navigation

Previous: ಎಸ್‌ಸಿ, ಎಸ್‌ಟಿ ಜಾಗೃತಿ ಸಭೆಗಳಿಗೆ ಪೊಲೀಸ್ ಅಧಿಕಾರಿಗಳು ಕಡ್ಡಾಯ ಹಾಜರಾಗುವಂತೆ ಡಿಜಿಪಿಗೆ ಪತ್ರ
Next: GBA ನಾಮಫಲಕ ಅನಾವರಣ

Views:

32

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.