ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಕೇಂದ್ರ ಕಚೇರಿಯಲ್ಲಿ (ಎನ್ ಆರ್ ಚೌಕ) ನೂತನ ನಾಮಫಲಕಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಇಂದು (ಬುಧವಾರ ಸೆಪ್ಟೆಂಬರ್ 03) ಮಧ್ಯಾಹ್ನ 3.00 ಗಂಟೆಗೆ ಪೂಜೆ ಸಲ್ಲಿಸದರು.
ಈ ಸಂದರ್ಭದಲ್ಲಿ ಆಯುಕ್ತರಾದ ಮಹೇಶ್ವರ್ ರಾವ್, ಶಾಸಕ ಎಸ್ ಟಿ ಸೋಮಶೇಖರ್ ಸೇರಿದಂತೆ ಇನ್ನೂ ಹಲವಾರು GBA ಅಧಿಕಾರಿಗಳು ಭಾಗಿಯಾಗಿದ್ದರು.
