Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್
  • Bangalore
  • Politics
  • State

ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್

Praja Vahini September 12, 2025
WhatsApp Image 2025-09-12 at 13.39.27
Spread the love

ಮಂಡ್ಯ: ಮದ್ದೂರು ಪಟ್ಟಣದಲ್ಲಿ ನಡೆದ ಸಾಮೂಹಿಕ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಬಿಜೆಪಿ ನಾಯಕರು ಅವಹೇಳನಕಾರಿ ಭಾಷಣ ಮಾಡಿರುವುದರಿಂದ ಈಗಾಗಲೇ ಸಿಟಿ ರವಿ ಅವರ ವಿರುದ್ಧ ದೂರು ದಾಖಲಾಗಿದ್ದು, ಮತ್ತೆ ಇದೀಗ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹೌದು, ಮದ್ದೂರು ಪಟ್ಟಣದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರು (ಗುರುವಾರ ಸೆ.11) ಸಾಮೂಹಿಕ ಗಣೇಶ ವಿಸರ್ಜನೆಗೆ ಕರೆ ನೀಡಿದರು. ಅಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಭಾಷಣದ ವೇಳೆ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಮದ್ದೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್ ಅವರ ದೂರಿನನ್ವಯ ಪ್ರಕರಣ ದಾಖಲಾಗಿದೆ.
ಬಿಎನ್‌ಎಸ್ ಸೆಕ್ಷನ್ 196(1)(ಚಿ), 299, 353(2) ಅನ್ಯಕೋಮಿಗೆ ಧಕ್ಕೆ ಹಾಗೂ ಕೋಮುಗಳ ನಡುವೆ ವೈರತ್ವ ಉಂಟುಮಾಡುವ ಭಾಷಣ ಮಾಡಿರುವ ಆರೋಪದಡಿ ಎಫ್‌ಐಆರ್ ದಾಖಲಾಗಿದೆ.

About the Author

Praja Vahini

Editor

View All Posts

Spread the love

Post navigation

Previous: ಉಪರಾಷ್ಟ್ರಪತಿಯಾಗಿ C.P.ರಾಧಾಕೃಷ್ಣನ್ ಪ್ರಮಾಣ ಸ್ವೀಕಾರ
Next: Breaking news: ಉಪ್ಪಿಟ್ಟು ತಿಂದು 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Views:

8

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.