Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದರ್ಶನ್‌ ಮನೆಯಲ್ಲಿ ಕಳ್ಳತನ
  • Bangalore
  • Cinema
  • Crime
  • Politics
  • State

ದರ್ಶನ್‌ ಮನೆಯಲ್ಲಿ ಕಳ್ಳತನ

Praja Vahini September 13, 2025
WhatsApp Image 2025-09-13 at 15.41.12
Spread the love

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿವಾಸ ಅನುಭವಿಸುತ್ತಿರುವ ನಟ ದರ್ಶನ್ ಅವರ ಮನೆಯಲ್ಲಿ ಕಳ್ಳತನವಾಗಿದೆ ಎಂದು ಅವರ ಪತ್ನಿ, ವಿಜಯಲಕ್ಷ್ಮಿ ಅವರು ದೂರು ದಾಖಲಿಸಿದ್ದಾರೆ.

ಹೌದು, ನಟ ದರ್ಶನ್‌ ಮನೆಯಲ್ಲಿ ಬರೋಬ್ಬರಿ 3 ಲಕ್ಷ ರೂ. ನಗದು ಕಳ್ಳತನವಾಗಿದೆ. ಪತ್ನಿ ವಿಜಯಲಕ್ಷ್ಮಿ ದರ್ಶನ್‌ ವಾಸವಿರುವ ಹೊಸಕೆರೆಹಳ್ಳಿಯ ಪ್ರೆಸ್ಟಿಜ್ ಅಪಾರ್ಟ್ಮೆಂಟ್‌ನ ಫ್ಲಾಟ್‌ನಲ್ಲಿ ಕಳ್ಳತನವಾಗಿದೆ. ಖತರ್ನಾಕ್‌ ಕಳ್ಳರು ಬೆಡ್‌ರೂಮ್‌ನಲ್ಲಿದ್ದ3 ಲಕ್ಷ ನಗದು ಹಣವನ್ನ ಕದ್ದೊಯ್ದಿದ್ದಾರೆ.

ಕಳ್ಳತನ ಸಂಬಂಧ ಮ್ಯಾನೇಜರ್ ನಾಗರಾಜ್ ಮೂಲಕ ವಿಜಯಲಕ್ಷ್ಮಿ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸೆ.4ರಿಂದ ಸೆ.8ರ ನಡುವೆ ಹಣ ಕಳ್ಳತನವಾಗಿದ್ದು, ಮನೆಗೆಲಸದವರ ಮೇಲೆ ಅನುಮಾನವಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಎಲ್ಲಂದರಲ್ಲಿ ಕಸ ಹಾಕಿದರೆ ಬೀಳುತ್ತೆ ದಂಡ!
Next: ಹಾಸನದ ಘೋರದುರಂತದ ಬಗ್ಗೆ ಕೃಷ್ಣ ಬೈರೇಗೌಡ ಹೇಳಿದ್ದೇನೆ?

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.