Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೆಂಗಳೂರು ನಗರವಾಸಿಗಳೇ ಗಮನಿಸಿ; ಇಂದಿನಿಂದ 3 ದಿನ ಕಾವೇರಿ ನೀರು ಬಂದ್
  • Bangalore
  • State

ಬೆಂಗಳೂರು ನಗರವಾಸಿಗಳೇ ಗಮನಿಸಿ; ಇಂದಿನಿಂದ 3 ದಿನ ಕಾವೇರಿ ನೀರು ಬಂದ್

Praja Vahini September 15, 2025 1 minute read
WhatsApp Image 2025-09-15 at 11.09.14
Spread the love

ಬೆಂಗಳೂರು:  ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅಂದರೆ ಸೆಪ್ಟೆಂಬರ್ 15 ರಿಂದ ಸೆಪ್ಟೆಂಬರ್ 17ರವರೆಗೆ ಮೂರು ದಿನಗಳ ಕಾಲ ಕಾವೇರಿ ನೀರಿನಲ್ಲಿ ವ್ಯತೆಯ ಕಂಡು ಬರಲಿದೆ ಎಂದು ಜಲ ಮಂಡಳಿ ತಿಳಿಸಿದೆ.

ಕಾವೇರಿ ನೀರು ಸರಬರಾಜು ವಿವಿಧ ಹಂತಗಳ ಕಾಮಗಾರಿಗಳನ್ನು ಹಾಗೂ ಯಂತ್ಗಾರಗಳನ್ನು ಅಳವಡಿಸುವ ಸಲುವಾಗಿ ಇಂದಿನಿಂದ ಮೂರು ದಿನಗಳ ಕಾಲ ಕಾಮಗಾರಿಯನ್ನು ಕೈಗೊಂಡಿದ್ದು, ಇದರಿಂದ ಮೂರು ದಿನಗಳ ಕಾಲ ಕಾವೇರಿ ನೀರಿನಲ್ಲಿ ವ್ಯತೆಯ ಕಂಡು ಬರಲಿದೆ ಎಂದು ಬೆಂಗಳೂರು ಜಲ ಮಂಡಳಿಯ ಅಧ್ಯಕ್ಷ ಡಾ. ಬಿ ರಾಮ್ ಪ್ರಸಾದ್ ಮನೋಹರ್ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಹಾಸನದ ಘೋರದುರಂತದ ಬಗ್ಗೆ ಕೃಷ್ಣ ಬೈರೇಗೌಡ ಹೇಳಿದ್ದೇನೆ?

ಗ್ರೇಟರ್ ಬೆಂಗಳೂರು ನಗರದ ಜನತೆಗೆ ಯಾವುದೇ ಅಡೆತಡೆಯಿಲ್ಲದೇ ಕುಡಿಯುವ ನೀರನ್ನು ಸರಬರಾಜು ಮಾಡುವ ಹಿನ್ನೆಲೆ ಕಾವೇರಿ ನೀರು ಸರಬರಾಜು ಯೋಜನೆಯ ಜಲರೇಚಕ ಯಂತ್ರಾಗಾರಗಳು ಸ್ಥಗಿತವಾಗಲಿದೆ ಎಂದು ತಿಳಿದು ಬಂದಿದೆ.

 

About the Author

Praja Vahini

Editor

View All Posts

Spread the love

Post navigation

Previous: ಹಾಸನದ ಘೋರದುರಂತದ ಬಗ್ಗೆ ಕೃಷ್ಣ ಬೈರೇಗೌಡ ಹೇಳಿದ್ದೇನೆ?
Next: ಸುಟ್ಟು ಕರಕಲಾದ BMTC ಬಸ್‌

Views:

36

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.