Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಯೆಜ್ಡಿ ಬೈಕ್‌ನಲ್ಲಿ ಸವಾರಿ ಮಾಡಿದ ಡಿಕೆಶಿ
  • Bangalore
  • Front news
  • Politics
  • State

ಯೆಜ್ಡಿ ಬೈಕ್‌ನಲ್ಲಿ ಸವಾರಿ ಮಾಡಿದ ಡಿಕೆಶಿ

Praja Vahini September 15, 2025 1 minute read
WhatsApp Image 2025-09-15 at 15.19.29
Spread the love

ಬೆಂಗಳೂರು: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಬೈಕ್ ರ್ಯಾಲಿಯಲ್ಲಿ ತಮ್ಮ ಯೆಜ್ಡಿ ಬೈಕ್‌ನಲ್ಲಿ ಸವಾರಿ ಮಾಡಿದರು. ಈ ದೇಶದ ಭವಿಷ್ಯಕ್ಕೆ ಬುನಾದಿ ಹಾಕುವಲ್ಲಿ ಇಂಜಿನಿಯರ್ ಗಳ ಜವಾಬ್ದಾರಿ ಮಹತ್ವದ್ದಾಗಿದೆ. ಇಂಜಿನಿಯರುಗಳ ದಿನಾಚರಣೆ ಅಂಗವಾಗಿ ನಗರದ ಕೆ.ಆರ್. ವೃತ್ತದಲ್ಲಿರುವ ಸರ್.ಎಂ. ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಂದು ಸರ್.ಎಂ ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಅಭಿಯಂತರರ (ಇಂಜಿನಿಯರ್ಸ್) ದಿನ ಆಚರಿಸಲಾಗುತ್ತಿದೆ. ಸಚಿವನಾಗಿ ಜಿಬಿಎ ಹಾಗೂ ನೀರಾವರಿ ಇಲಾಖೆಯಲ್ಲಿರುವ ಇಂಜಿನಿಯರ್ ಗಳ ಜೊತೆ ಕೆಲಸ ಮಾಡುತ್ತಿದ್ದೇನೆ. ಈ ಹಿಂದೆ ನಗರಾಭಿವೃದ್ಧಿ ಹಾಗೂ ಇಂಧನ ಸಚಿವನಾಗಿದ್ದಾಗಲೂ ಕೆಲಸ ಮಾಡಿದ್ದೆ. ಇಂಜಿನಿಯರ್ ಗಳು ದೇಶ ನಿರ್ಮಿಸುವವರು ಎಂದು ಹೇಳಿದರು.

ನಮ್ಮ ತಂದೆ ನನ್ನನ್ನು ಇಂಜಿನಿಯರ್ ಮಾಡಬೇಕು ಎಂದು ಬಯಸಿದ್ದರು. ಆದರೆ ನಾನು ಸರಿಯಾಗಿ ಓದಲಿಲ್ಲ. ನಮ್ಮ ತಂದೆ ಆಸೆ ಈಡೇರಿಸಬೇಕು ಎಂದು ಇಂಜಿನಿಯರಿಂಗ್ ಕಾಲೇಜು ಆರಂಭಿಸಿದೆ. ನಮ್ಮ ಮನೆಯಲ್ಲಿ ಇಬ್ಬರು ಮಕ್ಕಳು ಇಂಜಿನಿಯರ್. ಒಬ್ಬರು ಸಿವಿಲ್ ಇಂಜಿನಿಯರ್ ಮತ್ತೊಬ್ಬರು ಎಲೆಕ್ಟ್ರಿಕಲ್ ಇಂಜಿನಿಯರ್ ಎಂದು ತಿಳಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಸುಟ್ಟು ಕರಕಲಾದ BMTC ಬಸ್‌
Next: ಉಪೇಂದ್ರ, ಪ್ರಿಯಾಂಕ ಮೊಬೈಲ್ ಹ್ಯಾಕ್ ಮಾಡಿದ ಹ್ಯಾಕರ್ಸ್

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.