Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಕಿಚ್ಚ
  • Bangalore
  • Cinema
  • State

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಕಿಚ್ಚ

Praja Vahini September 16, 2025
WhatsApp Image 2025-09-16 at 12.10.01
Spread the love

ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಮಾರ್ಕ್ ಸಿನಿಮಾದ ಬಗ್ಗೆ ಬಿಗ್ ಅಪ್ಡೇಟ್ ಒಂದು ಅನೌನ್ಸ್ ಆಗಿದೆ.

ಹೌದು, ಮಾರ್ಕ್ ಸಿನಿಮಾದ ಮೊದಲನೇ ಸಾಂಗ್ ರಿಲೀಸ್ ಆಗಲಿದೆ ಎಂದು ಅಭಿಮಾನಿಗಳಿಗೆ ಕಿಚ್ಚ ಸುದೀಪ್ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ಡಿ. 25ಕ್ಕೆ ಮಾರ್ಕ್ ಸಿನಿಮಾ ರಿಲೀಸ್ ಆಗಲಿದ್ದು, ಸೆಟ್ಟೇರಿದ ದಿನವೇ ಸಿನಿಮಾ ಬಿಡುಗಡೆ ದಿನಾಂಕವೂ ಘೋಷಣೆಯಾಗಿತ್ತು. ಇಟ್ಟ ಹೆಜ್ಜೆ ಹಿಂದಕ್ಕಿಡದ ಸುದೀಪ್ ಯಾವುದೇ ಸಿನಿಮಾ ಎದುರು ನಿಂತರೂ ಅದೇ ದಿನ ತೆರೆಗೆ ತರೋದಾಗಿ ಮತ್ತೊಮ್ಮೆ ಖಚಿತಪಡಿಸಿದ್ದರು. ಇದೀಗ ಮೊದಲ ಹಾಡನ್ನ ರಿಲೀಸ್ ಮಾಡುವ ಮೂಲಕ ಸಿನಿಮಾ ರೆಡಿ ಎಂಬ ಸಿಗ್ನಲ್ ಕೊಡಲು ಹೊರಟಿದ್ದಾರೆ ಸುದೀಪ್. ಇದನ್ನೂ ಓದಿ: ಹ್ಯಾಕರ್ ಗಳಿಂದ ಹಣ ಕಳೆದುಕೊಂಡ್ರಾ ಪ್ರಿಯಾಂಕಾ ಉಪೇಂದ್ರ ?

ಅಜನೀಶ್ ಲೋಕನಾಥ್ ಸಂಗೀತದ ಜೊತೆ ಶೋಭಿನ್ ಮಾಸ್ಟರ್ ಕೋರಿಯೋಗ್ರಫಿಯಲ್ಲಿ ಕಿಚ್ಚನ ಮಾಸ್ ಹೆಜ್ಜೆ ನೋಡಬಹುದು. ಮ್ಯಾಕ್ಸ್ ಚಿತ್ರದ ಸಕ್ಸಸ್ ಜರ್ನಿ ಬಳಿಕ ಅದೇ ರೂಪದಲ್ಲಿ ಬರ್ತಿರುವ ಮಾರ್ಕ್ ಚಿತ್ರದ ಮೇಲೆ ಭಾರೀ ನಿರೀಕ್ಷೆ ಇದೆ.

About the Author

Praja Vahini

Editor

View All Posts

Spread the love

Post navigation

Previous: ಭ್ರಷ್ಟ ಅಧಿಕಾರಿಗಳ ನಿದ್ದೆಗೆಡಿಸಿದ ಲೋಕಾಯುಕ್ತ
Next: ರಾಯಚೂರು: 1 ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳಿಂದ ಬಂದೋಬಸ್ತ್

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.