ಪುರಿ: ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಹುಟ್ಟು ಹಬ್ಬವನ್ನು ದೇಶದಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಮರಳು ಕಲಾಕೃತಿಯನ್ನು ರಚಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಶೇಷವಾಗಿ ಹುಟ್ಟು ಹಬ್ಬದ ಶುಭ ಕೋರಿದ್ದಾರೆ.
ಹೌದು, ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು, ಪುರಿಯಲ್ಲಿ ಪ್ರಧಾನಿ ಮೋದಿಯವರ ಕಲಾಕೃತಿಯನ್ನು ಮರಳಿನಲ್ಲಿ ರಚಿಸಿ ಅವರ ಹುಟ್ಟುಹಬ್ಬಕ್ಕೆ ವಿಶೇಷವಾಗಿ ಶುಭಕೋರಿದ್ದಾರೆ. ಇದನ್ನೂ ಓದಿ: ಮೋದಿ ಹುಟ್ಟುಹಬ್ಬಕ್ಕೆ ಕಸಗುಡಿಸಿದ ಪ್ರಲ್ಹಾದ್ ಜೋಶಿ!
ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಕಡಲ ತೀರದಲ್ಲಿ ಮೋದಿ ಅವರ ಭಾವಚಿತ್ರವನ್ನು ವಿಭಿನ್ನವಾಗಿ ಮರಳು ಮೇಲೆ ಬಿಡಿಸುವ ಮೂಲಕ ಗಮನ ಸೆಳೆದಿದ್ದಾರೆ.
