Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಾಜಿ ಸಿಎಂ ಬ್ಯಾಂಕ್ ಖಾತೆ ಹ್ಯಾಕ್; 3 ಲಕ್ಷ ದೋಚಿದ ಸೈಬರ್‌ ಕಳ್ಳರು
  • Bangalore
  • Crime
  • State

ಮಾಜಿ ಸಿಎಂ ಬ್ಯಾಂಕ್ ಖಾತೆ ಹ್ಯಾಕ್; 3 ಲಕ್ಷ ದೋಚಿದ ಸೈಬರ್‌ ಕಳ್ಳರು

Praja Vahini September 17, 2025
WhatsApp Image 2025-09-17 at 13.49.26
Spread the love

ಬೆಂಗಳೂರು: ಇತ್ತೀಚಿಗೆ ತಂತ್ರಜ್ಞಾನ ಮುಂದುವರೆದಷ್ಟು ಸೈಬರ್ ಕ್ರೈಂ ಗಳ ಸಂಖ್ಯೆ ಹೆಚ್ಚಾಗುತ್ತಿದೆ ಅದಕ್ಕೆ ಉದಾಹರಣೆ ಎಂಬಂತೆ ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ಉಪೇಂದ್ರ ದಂಪತಿಗಳ ಮೊಬೈಲ್ ಹ್ಯಾಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ದೂರು ದಾಖಲಿಸಿದ್ದರು. ಅಲ್ಲದೆ ಮತ್ತೆ ಇದೀಗ ಮಾಜಿ ಸಿಎಂ ಸದಾನಂದ ಗೌಡ ಅವರ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿ ಸುಮಾರು ಮೂರು ಲಕ್ಷ ಸೈಬರ್ ಕಳ್ಳರು ದೋಚಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ಮಾಜಿ ಸಿಎಂ ಸದನಾಂದ ಗೌಡ ಅವರ ಬ್ಯಾಂಕ್‌ ಖಾತೆಯನ್ನು ಹ್ಯಾಕ್ ಮಾಡಿ ಸೈಬರ್‌ ಕಳ್ಳರು 3 ಲಕ್ಷ ರೂ. ಹಣವನ್ನು ಕದ್ದಿದ್ದಾರೆ. ಇದನ್ನೂ ಓದಿ: ಮರಳು ಕಲಾಕೃತಿಯಲ್ಲಿ ಅರಳಿದ ಮೋದಿ

ಈ ಕುರಿತು ಸ್ವತಃ ಅವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದಾರೆ. ನಿನ್ನೆ ನನ್ನ 3 ಅಕೌಂಟ್ ಹ್ಯಾಕ್ ಮಾಡಿದ್ದಾರೆ. ಅದರಲ್ಲಿದ್ದ ತಲಾ ಒಂದೊಂದು ಲಕ್ಷ ಹಣ ಎಗರಿಸಿದ್ದಾರೆ. ಸುಮಾರು 3 ಲಕ್ಷ ರೂ. ಹಣ ಹೋಗಿದೆ ಎಂದು ತಿಳಿಸಿದರು. ಹೆಚ್‌ಡಿಎಫ್‌ಸಿ, ಎಸ್‌ಬಿಐ ಹಾಗೂ ಆಕ್ಸಿಸ್ ಬ್ಯಾಂಕಿನ ಖಾತೆಯಲ್ಲಿದ್ದ ಹಣ ಕಳ್ಳತನವಾಗಿದೆ. ಯುಪಿಐ ಮೂಲಕ ಹ್ಯಾಕ್ ಮಾಡಿ ಹಣ ಕಳ್ಳತನ ಮಾಡಿದ್ದು ಸೈಬರ್ ಕ್ರೈಮ್ ಗೆ ದೂರು ನೀಡುತ್ತೇನೆ ಎಂದು ಹೇಳಿದರು.

About the Author

Praja Vahini

Editor

View All Posts

Spread the love

Post navigation

Previous: ಮರಳು ಕಲಾಕೃತಿಯಲ್ಲಿ ಅರಳಿದ ಮೋದಿ
Next: ಮೋದಿ ತಾಯಿಯ AI ವಿಡಿಯೋ ತೆಗೆದುಹಾಕಿ: ಹೈಕೋರ್ಟ್ ಸೂಚನೆ

Views:

10

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.