Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಲಿಕಾನ್ ಸಿಟಿಯಲ್ಲಿ 21 ಕೆ.ಜಿ ಗಾಂಜಾ ಪತ್ತೆ
  • Bangalore
  • Crime
  • State

ಸಿಲಿಕಾನ್ ಸಿಟಿಯಲ್ಲಿ 21 ಕೆ.ಜಿ ಗಾಂಜಾ ಪತ್ತೆ

Praja Vahini September 18, 2025 1 minute read
WhatsApp Image 2025-09-18 at 12.26.23
Spread the love

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ಮಾರಾಟ ಹೆಚ್ಚಾಗಿ ಕಂಡು ಬರುತ್ತಿದ್ದು, ಸುಮಾರು 21 ಕೆ.ಜಿ ಗಾಂಜಾ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ

ಹೌದು, ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವಾಹನ ತಪಾಸಣೆ ವೇಳೆ ಪೊಲೀಸರು ಕಾರಿನಿಂದ 21 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ನಾಯಂಡಳ್ಳಿಯಿಂದ ಅನುಮಾನಾಸ್ಪದವಾಗಿ ಬರುತ್ತಿದ್ದ ಕಾರನ್ನು ತಡೆದ ಪೊಲೀಸರು, ಪರಿಶೀಲನೆಗೆ ಮುಂದಾಗಿದ್ದಾರೆ. ಕಾರಿನಲ್ಲಿ ಡ್ರೈವರ್ ಸೇರಿ ಮೂವರು ಪ್ರಯಾಣಿಸುತ್ತಿದ್ದರು. ಪೊಲೀಸರು ವಾಹನ ನಿಲ್ಲಿಸುತ್ತಿದ್ದಂತೆ ಭಯಭೀತರಾದ ಇಬ್ಬರು ಪೆಡ್ಲರ್ ಗಳು ಕಾರಿನ ಚಾಲಕನನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಬಳಿಕ ಕಾರು ಚಾಲಕನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಇದನ್ನೂ ಓದಿ: ಆಯುಕ್ತರು ಹಾಗೂ ಸ್ಥಳೀಯ ಶಾಸಕರಿಂದ ಜಂಟಿ ಕಾಮಗಾರಿ ಪರಿಶೀಲನೆ

ಮಂಗಳವಾರ ಸಂಜೆ ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ವೀರಭದ್ರ ರಸ್ತೆಯ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಚಾಲಕ ನಸೀಮ್ ಅಹ್ಮದ್ ಅವರನ್ನು 5,000 ರೂ.ಗೆ ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ. ಗೋಣಿ ಚೀಲಗಳಲ್ಲಿ ಕಳ್ಳಸಾಗಣೆ ಮಾಡಲಾದ ವಸ್ತು ಬಗ್ಗೆ ಅವನಿಗೆ ತಿಳಿದಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಆಯುಕ್ತರು ಹಾಗೂ ಸ್ಥಳೀಯ ಶಾಸಕರಿಂದ ಜಂಟಿ ಕಾಮಗಾರಿ ಪರಿಶೀಲನೆ
Next: ರಸ್ತೆಗಳನ್ನು ಸುಸ್ಥಿತಿಯಲ್ಲಿಡಲು ನೋಡಲ್ ಅಧಿಕಾರಿಗಳ ನಿಯೋಜನೆ

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.