Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ 
  • Bangalore
  • State

ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ 

Praja Vahini September 19, 2025 1 minute read
WhatsApp Image 2025-09-19 at 15.55.27
Spread the love

ಪೂರ್ವ ನಗರ ಪಾಲಿಕೆಯ ಆಯುಕ್ತರಾದ ಡಿ.ಎಸ್.ರಮೇಶ್ ರವರ ನಿರ್ದೇಶನದಂತೆ (ಇಂದು ಶುಕ್ರವಾರ ಸೆ. 19) ವಾರ್ಡ್ ಸಂಖ್ಯೆ:84 ಹಗದೂರು ವ್ಯಾಪ್ತಿಯ ವೈಟ್ ಫೀಲ್ಡ್ ಮುಖ್ಯರಸ್ತೆ, ವಾರ್ಡ್ ಸಂಖ್ಯೆ-82ರ ಗರುಡಾಚಾರಪಾಳ್ಯ ಹಾಗೂ ವಾರ್ಡ್ ಸಂಖ್ಯೆ-51 ವಿಜೀನಾಪುರದಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಮತ್ತು ಸಾಮೂಹಿಕ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು.

ಮಹದೇವಪುರ ವಿಭಾಗ ವ್ಯಾಪ್ತಿಯ ವಾರ್ಡ್ ಸಂಖ್ಯೆ:84 ಹಗದೂರು ವ್ಯಾಪ್ತಿಯ ವೈಟ್ ಫೀಲ್ಡ್ ಮುಖ್ಯರಸ್ತೆಯ ವರ್ತೂರು ಕೋಡಿಯಿಂದ ಹೋಪ್ ಫಾರ್ಮ್ ವರೆಗೆ , ವಾರ್ಡ್ ಸಂಖ್ಯೆ-82 ಗರುಡಾಚಾರಪಾಳ್ಯದಲ್ಲಿನ ಸಿಂಗಯ್ಯಪಾಳ್ಯ ಮೇಟ್ರೋ ನಿಲ್ದಾಣದ ಬಳಿಯಲ್ಲಿ ಹಾಗೂ ಕೆ.ಆರ್.ಪುರಂ ವಿಭಾಗ ವಾರ್ಡ್ ಸಂಖ್ಯೆ-51ವಿಜೀನಾಪುರದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಯಿತು.

ಮಹದೇವಪುರ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಲ್ಲಿ ಈಗಾಗಲೇ ನಿಗದಿಪಡಿಸಿರುವ ದಿನಾಂಕದಂತೆ ಮುಂದಿನ ದಿನಗಳಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗುವುದು ಎಂದು ಮಹಾದೇವಪುರ ವಿಭಾಗದ ಕಾರ್ಯಪಾಲಕ ಅಭಿಯಂತರರು ತಿಳಿಸಿದರು.ಪಾದಚಾರಿ ಮಾರ್ಗಗಳಲ್ಲಿ ನಿರ್ಮಿಸಿದ ಪೆಟ್ಟಿಗೆ ಅಂಗಡಿಗಳು, ವಾಣಿಜ್ಯ ಮಳಿಗೆಗಳ ಮುಂದಿನ ಮೇಲ್ಚಾವಣಿಗಳು, ತಾತ್ಕಾಲಿಕ ಮೇಲ್ಚಾವಣಿ, ತಳ್ಳುವ ಗಾಡಿಗಳು, ಹಣ್ಣಿನ ಅಂಗಡಿಗಳು, ಡೆಬ್ರಿಸ್, ಅನಧಿಕೃತ ಕೇಬಲ್ ಗಳು, ಫುಟ್ ಪಾತ್ ಹೋಟೆಲ್ ಗಳು ಮುಂತಾದವುಗಳನ್ನು ತೆರವುಗೊಳಿಸಿ ಪಾದಚಾರಿಗಳ ಸುಗಮ ಸಂಚಾರಕ್ಕಾಗಿ ಅನುವು ಮಾಡಿಕೊಡಲಾಯಿತು. ಇದನ್ನೂ ಓದಿ: ದುರ್ಬಲ ವರ್ಗದವರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ: ಸಿಎಂ

ಪೂರ್ವ ನಗರ ಪಾಲಿಕೆಯ ಕೆಆರ್ ಪುರ ಮುಖ್ಯ ರಸ್ತೆ, ಬಸವನಪುರ, ಬೆಳ್ಳಂದೂರು, ಹೂಡಿ, ವಿಜ್ಞಾನ ನಗರ ಮತ್ತು ದೇವಸಂದ್ರ ವಾರ್ಡ್ ವ್ಯಾಪ್ತಿಯ ಹಲವು ಕಡೆಗಳಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು. ಹಾಗೂ ಬಿ ನಾರಾಯಣಪುರ, ಕೆ.ಆರ್ ಪುರ, ಪೈ ಬಡಾವಣೆ ಪ್ರದೇಶಗಳಲ್ಲಿನ ಸೈಡ್ ಡ್ರೈನ್ ಗಳಲ್ಲಿ ತುಂಬಿದ್ದ ಸಿಲ್ಟ್ ನ್ನು ಹೊರತೆಗೆದು ಚರಂಡಿಗಳನ್ನು ಸ್ವಚ್ಛಗೊಳಿಸಲಾಯಿತು.

 

About the Author

Praja Vahini

Editor

View All Posts

Spread the love

Post navigation

Previous: ದುರ್ಬಲ ವರ್ಗದವರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ: ಸಿಎಂ
Next: ಛಲವಾದಿ ನಾರಾಯಣಸ್ವಾಮಿ ವಿರುದ್ಧ FIR!

Views:

35

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.