Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪಂ. ಕೆ. ವೆಂಕಟೇಶ್ ಕುಮಾರ್ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ
  • Bangalore
  • Politics
  • State

ಪಂ. ಕೆ. ವೆಂಕಟೇಶ್ ಕುಮಾರ್ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ

Praja Vahini September 20, 2025 1 minute read
WhatsApp Image 2025-09-20 at 14.21.51
Spread the love

ಬೆಂಗಳೂರು: ಪ್ರತಿ ವರ್ಷ ನಾಡ ಹಬ್ಬ ದಸರಾ ಸಂದರ್ಭದಲ್ಲಿ ಮೈಸೂರಿನ ಅರಮನೆಯ ಮುಂಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಪಂ. ಕೆ ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ದೇಶ ವಿದೇಶಗಳಲ್ಲಿ ತಮ್ಮ ಅದ್ಭುತ ಗಾಯನದ ಮೂಲಕ ಖ್ಯಾತರಾಗಿರುವ ಹಿಂದುಸ್ತಾನಿ ಸಂಗೀತ ದಿಗ್ಗಜರಲ್ಲಿ ಒಬ್ಬರೆನಿಸಿದ ಪಂ. ವೆಂಕಟೇಶ್ ಕುಮಾರ್ ಅವರ ಆಯ್ಕೆ ಅತ್ಯಂತ ಸಂತೋಷ ತಂದಿದೆ. ಇದನ್ನೂ ಓದಿ: ಚಡಚಣ ದರೋಡೆ ಹಣ ಸಿಕ್ಕಿಬಿದ್ದಿದ್ದು ಎಲ್ಲಿ ಗೊತ್ತಾ?

ಸೆಪ್ಟೆಂಬರ್ 22ರಂದು ಮೈಸೂರಿನ ಅರಮನೆಯ ಮುಂಭಾಗದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಈ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.  ಡಾ. ವೈ ಕೆ ಮುದ್ದುಕೃಷ್ಣ ಅವರ ಆಯ್ಕೆ ಸಲಹಾ ಸಮಿತಿ ಪಂ. ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಿದೆ ಎಂದು ಅವರು ತಿಳಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಚಡಚಣ ದರೋಡೆ ಹಣ ಸಿಕ್ಕಿಬಿದ್ದಿದ್ದು ಎಲ್ಲಿ ಗೊತ್ತಾ?
Next: ಮತದಾರ ಪ್ರಭುವಿನ‌ ಮನೆ ಬಾಗಿಲಿಗೆ ಸರ್ಕಾರದ ಸವಲತ್ತು

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.