Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ
  • Uncategorized

ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

Praja Vahini September 24, 2025 1 minute read
WhatsApp Image 2025-09-24 at 13.17.55
Spread the love

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ದಸರಾ ಹಬ್ಬದ ಪ್ರಯುಕ್ತ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಒಂದನ್ನು ನೀಡಿದೆ. ಕರ್ನಾಟಕ ಸರ್ಕಾರವು ಕಡ್ಡಾಯ ಜೀವ ವಿಮಾ ಯೋಜನೆಯಡಿಯಲ್ಲಿ 2020-2022ರ ಅವಧಿಗೆ ಸಂಬಂಧಿಸಿದಂತೆ ಬೋನಸ್ ಘೋಷಣೆ ಮಾಡಿದೆ.

ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಪ್ರಕಾರ, 01.04.2020 ರಿಂದ 31.03.2022ರವರೆಗಿನ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಪಾಲಿಸಿಗಳಿಗೆ ಪ್ರತಿ ರೂ.1000 ವಿಮಾ ಮೊತ್ತಕ್ಕೆ ವಾರ್ಷಿಕ ರೂ.80 ಲಾಭಾಂಶ ನೀಡಲಾಗುತ್ತದೆ. ಜೊತೆಗೆ, 2022-2024ರ ಅವಧಿಯಲ್ಲಿ ಅವಧಿಪೂರ್ಣ, ಮರಣಜನ್ಯ ಅಥವಾ ವಿಮಾ ತ್ಯಾಗದ ಮೂಲಕ ಹೊರಹೋಗಿರುವ ಪಾಲಿಸಿಗಳಿಗೆ ಸಹ ಇದೇ ಪ್ರಮಾಣದ ಮಧ್ಯಂತರ ಲಾಭಾಂಶ ದೊರೆಯಲಿದೆ. ಇದನ್ನೂ ಓದಿ: ರಸ್ತೆ ಗುಂಡಿ ನೋಡಿ ಬಾಯಿ ಬಾಯಿ ಬಡೆದುಕೊಂಡು ಪ್ರತಿಭಟನಾಕಾರರು

2020-2022ರ ವಿಮಾ ಮೌಲ್ಯಮಾಪನ ವರದಿಯ ಪ್ರಕಾರ, ಒಟ್ಟು ನಿವ್ವಳ ಹೊಣೆಗಾರಿಕೆ ರೂ.5,624.46 ಕೋಟಿಯಾಗಿದ್ದು, ರೂ.2,524.53 ಕೋಟಿಯಷ್ಟು ಹೆಚ್ಚುವರಿ (Surplus) ದಾಖಲಾಗಿದೆ. ಇದರಲ್ಲಿ ರೂ.1,955.95 ಕೋಟಿಯನ್ನು ಲಾಭಾಂಶವಾಗಿ ವಿತರಿಸಲು ನಿರ್ಧರಿಸಲಾಗಿದೆ. ಉಳಿದ ರೂ.568.57 ಕೋಟಿಯನ್ನು ಮುಂದಿನ ಮೌಲ್ಯಮಾಪನ ಅವಧಿಗೆ ಕೊಂಡೊಯ್ಯಲಾಗಿದೆ.

1958ರ ನಿಯಮ-22ರ ಪ್ರಕಾರ ದೈವಾರ್ಷಿಕ ವಿಮಾ ಮೌಲ್ಯಮಾಪನ ನಡೆಸಬೇಕೆಂಬ ನಿಯಮವನ್ನು ಅನುಸರಿಸಿ ಗಣಕಕಾರರಿಂದ ನೀಡಲಾದ ಶಿಫಾರಸ್ಸುಗಳಿಗೆ ಸರ್ಕಾರ ಅನುಮೋದನೆ ನೀಡಿದೆ.

About the Author

Praja Vahini

Editor

View All Posts

Spread the love

Post navigation

Previous: ದೇವರ ಲೀಲೆ ನಾನು ಬದುಕುಳಿದಿದ್ದೇನೆ: ರಿಷಬ್ ಶೆಟ್ಟಿ
Next: ಬಿಜೆಪಿ ಶಾಸಕನಿಗೆ ಶುರುವಾಯಿತು ಬಂಧನದ ಭೀತಿ!

Views:

38

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.