Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • HSR ಲೇಔಟ್‌ನಲ್ಲಿ NAMO ರನ್ ಗೆ ಚಾಲನೆ ನೀಡಿದ ತೇಜಸ್ವಿ ಸೂರ್ಯ
  • Bangalore
  • Front news
  • Politics
  • State

HSR ಲೇಔಟ್‌ನಲ್ಲಿ NAMO ರನ್ ಗೆ ಚಾಲನೆ ನೀಡಿದ ತೇಜಸ್ವಿ ಸೂರ್ಯ

Praja Vahini September 27, 2025 1 minute read
WhatsApp Image 2025-09-27 at 12.08.04 (1)
Spread the love

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಈಗಾಗಲೇ ಕಳೆದ ಒಂದು ವಾರದಿಂದ ದೇಶದ ವಿವಿಧ ರಾಜ್ಯಗಳಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅದರಂತೆ ಇಂದು (ಶನಿವಾರ ಸೆಪ್ಟೆಂಬರ್ 27) ರಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನರೇಂದ್ರ ಮೋದಿ ಜೀ ಅವರ ಜನ್ಮದಿನದ ಅಂಗವಾಗಿ ನಡೆಯುತ್ತಿರುವ ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ HSR ಲೇಔಟ್‌ನ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ NAMO ರನ್ – 5K & 3K ಯಶಸ್ವಿಯಾಗಿ ನಡೆಯಿತು.

ಈ ಕಾರ್ಯಕ್ರಮವನ್ಮು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಚಾಲನೆ ನೀಡಿ, ಹರ್ಷೋದ್ಗಾರ ತುಂಬಿದ ವಾತಾವರಣದಲ್ಲಿ ಯುವಕರ ಜೊತೆಗೆ ನಾಗರಿಕರು ಉತ್ಸಾಹದಿಂದ ಪಾಲ್ಗೊಂಡರು.

ಈ ರೀತಿಯ ಆರೋಗ್ಯ, ಕ್ರೀಡೆ ಮತ್ತು ಸಮಾಜಸೇವೆಯ ಹಾದಿಯಲ್ಲಿ ಜನರನ್ನು ಒಗ್ಗೂಡಿಸುವ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿರುವುದು ಸಂತೋಷದ ವಿಷಯ. ಎಲ್ಲರ ಸಹಕಾರಕ್ಕೆ ಹೃತ್ಪೂರ್ವಕ ಧನ್ಯವಾದಗಳು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವಂತಹ ಎಂ ಸತೀಶ್ ರೆಡ್ಡಿ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಭಾಗಿಯಾಗಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಬಿಜೆಪಿ ಅವಧಿಯಲ್ಲಿ ಬೆಂಗಳೂರಿನಲ್ಲಿ ಸಣ್ಣ ಪಿಲ್ಲರ್ ಕೂಡ ಹಾಕಿಲ್ಲ: ಡಿಕೆಶಿ
Next: ರಸ್ತೆ ಗುಂಡಿಗಳಿಗೆ ಪ್ರಮುಖ ಕಾರಣವೇ ಹಿಂದಿನ ಬಿಜೆಪಿ ಸರ್ಕಾರ: ರಾಮಲಿಂಗಾ ರೆಡ್ಡಿ

Views:

45

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.