Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಗಾಂಧಿ ಭವನ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ: ಮುನಿಯಪ್ಪ
  • Bangalore
  • State

ಗಾಂಧಿ ಭವನ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ: ಮುನಿಯಪ್ಪ

Praja Vahini October 2, 2025
WhatsApp Image 2025-10-02 at 11.54.23
Spread the love

ದೇವನಹಳ್ಳಿ: ಮಹಾತ್ಮ ಗಾಂಧೀಜಿಯವರ 156ನೇ ಜನ್ಮ ದಿನಾಚರಣೆಯ ಹಿನ್ನೆಲೆಯಲ್ಲಿಂದು  (ಗುರುವಾರ ಅ.02) ದೇವನಹಳ್ಳಿ ತಾಲ್ಲೂಕಿನ ಬೊಮ್ಮವಾರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಗಾಂಧಿ ಭವನ ಉದ್ಘಾಟಿಸಿ ಗಾಂಧೀಜಿ ಯವರ ಪ್ರತಿಮೆಗೆ ಮಾಲಾರ್ಪನೆ  ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್. ಮುನಿಯಪ್ಪ ರವರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಎ.ಬಸವರಾಜು,ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಅನುರಾಧ, ಅಪರ ಜಿಲ್ಲಾ ಅಧಿಕಾರಿ ಸಯ್ಯದ್ ಆಯಶಾ,ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೆಂಕಟೇಶ್, ಬಯ್ಯಪ್ಪ  ಸದಸ್ಯರಾದ ಪ್ರಸಣ್ಣ ಕುಮಾರ್  ಹಾಗೂ ಅಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು. ಇದನ್ನೂ ಓದಿ: ಪ್ರಕೃತಿ ಪ್ರತಿಯೊಬ್ಬರ ಆಸ್ತಿ: ಡಿಕೆಶಿ

About the Author

Praja Vahini

Editor

View All Posts

Spread the love

Post navigation

Previous: ಪ್ರಕೃತಿ ಪ್ರತಿಯೊಬ್ಬರ ಆಸ್ತಿ: ಡಿಕೆಶಿ
Next: ತನಿಖೆಗೂ ಲಂಚ ಕೇಳುತ್ತಿರುವ ಪಿಎಸ್‌ಐ

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.