Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದಾಖಲೆ ಬರೆದ ಕಾಂತಾರ ಚಾಪ್ಟರ್ 1
  • Bangalore
  • Cinema
  • State

ದಾಖಲೆ ಬರೆದ ಕಾಂತಾರ ಚಾಪ್ಟರ್ 1

Praja Vahini October 3, 2025 1 minute read
WhatsApp Image 2025-10-03 at 17.50.03
Spread the love

ಬೆಂಗಳೂರು: ಫ್ಯಾನ್ ಇಂಡಿಯಾ ಸಿನಿಮಾವಾದ ಕಾಂತಾರ ಚಾಪ್ಟರ್ 1 ಸಿನಿಮಾ ಕೇವಲ 24 ಗಂಟೆಗಳಲ್ಲಿ ದಾಖಲೆ ಬರೆದಿದೆ. ಸಪ್ತ ಭಾಷೆಗಳಲ್ಲಿ ಇಡೀ ವಿಶ್ವದಾದ್ಯಂತ ನಿನ್ನೆ (ಗುರುವಾರ ಅಕ್ಟೋಬರ್ 02) ರಂದು ಬಿಡುಗಡೆಗೊಂಡು ಎಲ್ಲೆಡೆ ಉತ್ತಮ ಪ್ರದರ್ಶನ ಕಾಣುತ್ತಿದೆ.

ಹೌದು, ರಿಷಭ್‌ ಶೆಟ್ಟಿ ನಟಿಸಿ, ನಿರ್ದೇಶಿಸಿದ ಕಾಂತಾರ ಚಾಪ್ಟರ್ 1 ಟಿಕೆಟ್‌ ಬುಕ್ಕಿಂಗ್‌ ಮಾಡುವ ಬುಕ್‌ಮೈಶೋದಲ್ಲಿದಾಖಲೆ ಬರೆದಿದಿದೆ. 24 ಗಂಟೆಯಲ್ಲಿ 1.28 ಮಿಲಿಯನ್‌ ಟಿಕೆಟ್‌ ಮಾರಾಟವಾಗಿದೆ. ಈ ಮೂಲಕ 2025ರಲ್ಲಿ ಬುಕ್‌ಮೈ ಶೋದಲ್ಲಿ ಅತಿ ಹೆಚ್ಚು ಟಿಕೆಟ್‌ ಮಾರಾಟವಾದ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಸಿನಿಮಾ ತಯಾರಿಸಿದ ಹೊಂಬಾಳೆ ಸಂಸ್ಥೆ ಹೇಳಿಕೊಂಡಿದೆ.

ಇದು ಕೇವಲ 1 ದಿನದ ಟಿಕೆಟ್‌ ಮಾರಾಟದ ಲೆಕ್ಕ ಆಗಿದ್ದು, ಶುಕ್ರವಾರ ಮತ್ತು ಶನಿವಾರದ ಟಿಕೆಟ್‌ಗಳು ಭರ್ಜರಿಯಾಗಿ ಮಾರಾಟವಾಗಿದೆ. ಇದನ್ನೂ ಓದಿ: ಇಂದು ವಿಶ್ವದಾದ್ಯಂತ ಕಾಂತಾರ ಚಾಪ್ಟರ್ 1 ಸಪ್ತ ಭಾಷೆಗಳಲ್ಲಿ ಬಿಡುಗಡೆ

ಇನ್ನು ದೇಶದಲ್ಲಿ ಒಟ್ಟು 6,500 ಚಿತ್ರ ಮಂದಿರಗಳಲ್ಲಿ ಸುಮಾರು 12,511ಕ್ಕೂ ಹೆಚ್ಚು ಶೋಗಳು ಪ್ರದರ್ಶನಗೊಂಡಿದ್ದವು. ರಿಲೀಸ್‌ಗೂ ಒಂದು ದಿನ ಮೊದಲೇ ಅಂದರೆ ಅ.1ರಂದು ದೇಶದ ವಿವಿಧೆಡೆ ಪ್ರೀಮಿಯರ್ ಶೋಗಳು ನಡೆದಿದ್ದು, ಈ ಶೋಗಳೆಲ್ಲ ಹೌಸ್‌ಫುಲ್ ಪ್ರದರ್ಶನ ಕಂಡಿದ್ದವು. ಇದರಿಂದ ಸಿನಿಮಾಗೆ ಉತ್ತಮ ಪ್ರಚಾರ ಸಿಕ್ಕಿದ್ದು, ಬಿಡುಗಡೆ ದಿನ ಉತ್ತಮ ಪ್ರದರ್ಶನ ಕಂಡಿದೆ.

 

About the Author

Praja Vahini

Editor

View All Posts

Spread the love

Post navigation

Previous: ಜಿಬಿಎ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಜೆಡಿಎಸ್
Next: ಸಿನಿಮಾ ನೋಡಲು ಇಡೀ ಥಿಯೇಟರ್ ಬುಕ್ ಮಾಡಿದ ಮಾಜಿ ಸಂಸದ!

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.