Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜಾತಿಗಣತಿ ಅವಧಿ ಮುಂದೂಡುತ್ತಾ ರಾಜ್ಯ ಸರ್ಕಾರ?
  • Bangalore
  • Politics
  • State

ಜಾತಿಗಣತಿ ಅವಧಿ ಮುಂದೂಡುತ್ತಾ ರಾಜ್ಯ ಸರ್ಕಾರ?

Praja Vahini October 6, 2025
WhatsApp Image 2025-10-06 at 11.25.02
Spread the love

ಬೆಂಗಳೂರು: ರಾಜ್ಯದಲ್ಲಿ ಜಾತಿಗಣತಿಯ ಸಮೀಕ್ಷೆ ಬರದಿಂದ ಸಾಗುತ್ತಿದ್ದು, ಈ ಜಾತಿಗಣತಿಗೆ ಅಕ್ಟೋಬರ್ 7 ಕೊನೆಯ ದಿನವಾಗಿದ್ದು ಇನ್ನೂ ಕೂಡ ಕೆಲವು ಕಡೆ ಜಾತಿಗಳು ಸಂಪೂರ್ಣವಾಗಿಲ್ಲ. ಹಾಗಾದ್ರೆ ಜಾತಿಗಣತಿಯನ್ನು ರಾಜ್ಯ ಸರ್ಕಾರ ಮುಂದೂಡುತ್ತಾ ಅಥವಾ ನಾಳೆಯೇ ಅಂತಿಮವಾಗಿ ಮುಕ್ತಾಯಗೊಳಿಸುತ್ತಾ ಎಂಬುದೇ ಎಲ್ಲರಲ್ಲಿ ಪ್ರಶ್ನೆ ಕಾಡುತ್ತಿದೆ.

ಹೌದು, ರಾಜ್ಯ ಸರ್ಕಾರದ ಜಾತಿ ಗಣತಿಗೆ ಇನ್ನೊಂದೇ ದಿನ ಬಾಕಿ ಇದೆ. ಹೀಗಾಗಿ ಸಮೀಕ್ಷೆ ಮಂಗಳವಾರಕ್ಕೆ ಅಂತ್ಯವಾಗುತ್ತದೆಯೇ ಎಂಬ ಪ್ರಶ್ನೆ ಎದುರಾಗಿದೆ.

ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಅಕ್ಟೋಬರ್ 7ರಂದೇ ಸಮೀಕ್ಷೆ ಮುಗಿಯುವ ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ, ಸಮೀಕ್ಷೆಯ ವೇಗ ನೋಡಿದರೆ ಅಂದುಕೊಂಡ ಸಮಯದೊಳಗೆ ಮುಗಿಯುವುದು ಅನುಮಾನ ಎನ್ನಲಾಗಿದೆ.

ರಾಜ್ಯದಲ್ಲಿ ಜಾತಿ ಗಣತಿ ಸಮೀಕ್ಷೆಗೆ ನಿಗದಿಪಡಿಸಿರುವ ಒಟ್ಟು ಕುಟುಂಬ ಅಥವಾ ಮನೆಗಳ ಸಂಖ್ಯೆ 1,43,77,978 ಆಗಿದೆ. ಭಾನುವಾರದ ಮಾಹಿತಿ ಇನ್ನು ಲಭ್ಯವಾಗದೇ ಇರುವುದರಿಂದ, ಸದ್ಯ ಬಿಡುಗಡೆ ಆಗಿರುವ ಮಾಹಿತಿ ಪ್ರಕಾರ ಅಕ್ಟೋಬರ್ 4ರವರೆಗೆ ರಾಜ್ಯದಲ್ಲಿ ಒಟ್ಟು 1,2,83,172 ಮನೆಗಳ ಸಮೀಕ್ಷೆ ನಡೆಸಲಾಗಿದೆ. ಇನ್ನೂ ಸಮೀಕ್ಷೆ ನಡೆಸಬೇಕಾದ ಮನೆಗಳ ಸಂಖ್ಯೆ 40,94,806 ಇದೆ. ಇದನ್ನೂ ಓದಿ: ಫಾಕ್ಸ್‌ಕಾನ್‌ ಕಂಪನಿ 2ನೇ ಅತಿದೊಡ್ಡ ಘಟಕವಾಗಿದೆ: ಸಿಎಂ

About the Author

Praja Vahini

Editor

View All Posts

Spread the love

Post navigation

Previous: ರಕ್ಷಣಾ ವೇದಿಕೆ ಸಮಾಜ ಸೇವೆಗೆ ವೇದಿಕೆಯಾಗಲಿ: ಸತೀಶ್ ರೆಡ್ಡಿ
Next: ಕೆಮ್ಮಿನ ಔಷಧಿ ಸೇವಿಸಿ ಮಕ್ಕಳು ಸಾವು; ಆರೋಗ್ಯ ಸಚಿವರು ಹೇಳಿದ್ದೇನು?

Views:

38

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.